ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಕಾರ್ಯದರ್ಶಿ, ತುಕರಾಮ್ ಆಯ್ಕೆ:

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಕರ್ತರ ಸಂಘದಲ್ಲಿ ಜ. 04 ರಂದು ನಡೆಯಿತು.ತಾಲೂಕು ಪತ್ರಕರ್ತರ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ, ಕಾರ್ಯದರ್ಶಿಯಾಗಿ ತುಕರಾಮ್ ಬಿ, ಉಪಾಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿಯಾಗಿ ಜಾರಪ್ಪ ಪೂಜಾರಿ ಬೆಳಾಲು, ಜತೆ ಕಾರ್ಯದರ್ಶಿಯಾಗಿ ಧನಕೀರ್ತಿ ಆರಿಗ ಧರ್ಮಸ್ಥಳ ಅವರು ಅವಿರೋಧವಾಗಿ ಅಯ್ಕೆಯಾದರು.

ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಕಾರ್ಯದರ್ಶಿ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು.ವೇದಿಕೆಯಲ್ಲಿ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ, ಜತೆ ಕಾರ್ಯದರ್ಶಿ ಮನೋಹರ್ ಬಳಂಜ, ಜಿಲ್ಲಾ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಇದ್ದರು.ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು‌ ಸಂಘದ ಹಿರಿಯ ಸದಸ್ಯ, ಆರ್.ಎನ್. ಪೂವಣಿ ನಡೆಸಿಕೊಟ್ಟರು. ನಂತರ ನಡೆದ ಕಾರ್ಯಕ್ರಮದಲ್ಲಿ ಚೈತ್ರೇಶ್ ಇಳಂತಿಲ ಹಾಗೂ ಪದಾಧಿಕಾರಿಗಳು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಬಿ.ಎಸ್ ಕುಲಾಲ್, ಮಂಜುನಾಥ ರೈ, ದೀಪಕ್ ಅಠವಳೆ, ಅಚ್ಚುಶ್ರೀ ಬಾಂಗೇರು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ ಉಪಸ್ಥಿತರಿದ್ದರು.

Spread the love
  • Related Posts

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ