ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಗೊಂಡಿದ್ದು ಬೆಳ್ತಂಗಡಿ ತಾಲೂಕಿನ 7 ಮಂದಿಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ 2026 ಒಲಿದು ಬಂದಿದೆ.

ಜಾನಪದ ಕ್ಷೇತ್ರದಲ್ಲಿ ಕೊಯ್ಯುರು ಗ್ರಾಮದ ಹಳ್ಳಿಮನೆ ಹೈದಾ‌ರ್ ಆಲಿ ಕೆ. ದೈವ ನರ್ತಕ ಬಳಂಜ ನಾಲ್ಕೂರು ಗ್ರಾಮದ ಬೇಬಿ ಪರವ, ಶಿಕ್ಷಣ ಕ್ಷೇತ್ರದಲ್ಲಿ ಉಜಿರೆ ಎಸ್‌ ಡಿ ಎಂ ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿರುದ್ದಿ ವಿಭಾಗದ ಸಹಪ್ರಾಧ್ಯಪಕ ಡಾ. ಮಹೇಶ್ ಕುಮಾ‌ರ್ ಶೆಟ್ಟಿ ಹೆಚ್, ಸಮಾಜ ಸೇವೆಯಲ್ಲಿ ಉರಗ ರಕ್ಷಕ ಉಜಿರೆಯ ಜೋಯ್ ಮಸ್ಕರೇನಹಸ್ ( ಸ್ನೇಕ್ ಜೋಯ್) ಹಾಗೂ ಗೇರುಕಟ್ಟೆ ಜಿ. ಕೆ. ನಿಲಯ ಎಂ ಜನಾರ್ಧನ ಪೂಜಾರಿ, ಕಲಾ ಕ್ಷೇತ್ರದಲ್ಲಿ ಯಕ್ಷಗಾನ ಸುಂದರ ಬಂಗಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮನೋಹರ್ ಬಳಂಜ ಅವರಿಗೆ ಈ ಬಾರಿಯ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಬಂದಿದೆ. ಇಂದು ನಡೆಯುವ ಜಿಲ್ಲಾ ರಾಜೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Spread the love
  • Related Posts

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಬೆಳ್ತಂಗಡಿ: ಪತ್ರಿಕಾರಂಗದಲ್ಲಿ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿಜಯವಾಣಿ ಪತ್ರಿಕೆಯ ವರದಿಗಾರ ಮನೋಹರ್ ಬಳಂಜರಿಗೆ 2026 ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. ಪತ್ರಿಕಾರಂಗದಲ್ಲಿ 20 ವರ್ಷ ಅನುಭವ ಹೊಂದಿದ ಇವರು ಯುವಶಕ್ತಿಕ್ರಾಂತಿ ಪತ್ರಿಕೆಯ ಮೂಲಕ ಪತ್ರಿಕಾರಂಗಕ್ಕೆ…

    Spread the love

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ಉತ್ತರಾಖಂಡದ ಜೋಶಿಮಠ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಬದರಿನಾಥ್‌ನಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ ಸಂಸ್ಥೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಮೃತರ ಪೈಕಿ ಐವರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ದೆಹಲಿ ಮೂಲದ ಪೈಲಟ್…

    Spread the love

    You Missed

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 2 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 6 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    • By admin
    • October 30, 2026
    • 7 views
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 13 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 11 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 10 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ