ಬೆಳ್ತಂಗಡಿ: ಮಾವನ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ಆಕ್ಟೀವಾ ವಾಹನ ಕಳವುಗೈದ ಅಳಿಯ!

ಬೆಳ್ತಂಗಡಿ: ಉಜಿರೆ ಕಕ್ಕೆಜಾಲು ಎಂಬಲ್ಲಿ ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ಜನವರಿ 22 ರಂದು ತನ್ನ ಮನೆಗೆ ಬೀಗ ಭದ್ರತೆಯನ್ನು ಮಾಡಿಕೊಂಡು ಕುಟುಂಬ ಸಮೇತ ಭದ್ರಾವತಿಗೆ ಹೋಗಿದ್ದರು. ಮರುದಿನ ವಾಪಾಸು ಬಂದು ನೋಡಿದಾಗ ಮನೆಯ ಸಿಟೌಟ್ ನಲ್ಲಿ ಇರಿಸಿದ್ದ ಆಕ್ಟೀವಾ 6 ಜಿ ಕೆಎ ದ್ವಿ ಚಕ್ರ ವಾಹನ ಇಲ್ಲದೇ ಇದ್ದು, ಮನೆಯ ಒಳಗೆ ಬಂದು ನೋಡಿದಾಗ ಮನೆಯ ಮಾಡಿನ ಹಂಚನ್ನು ಯಾರೋ ಕಳ್ಳರು ತೆಗೆದು ಒಳ ಪ್ರವೇಶಿಸಿ ಗೋಡ್ರೇಜ್ ಚೆಲ್ಲಾಪಿಲ್ಲಿಯಾಗಿದ್ದು, ಗೋಡ್ರೇಜ್ ನಲ್ಲಿದ್ದ ನಗದು ರೂ 60,000, 1 ಜೊತೆ ಕಿವಿಯೋಲೆ, 2 ಉಂಗುರಗಳು , ನೋಕಿಯಾ ಕಂಪೆನಿಯ ಸಣ್ಣ ಮೊಬೈಲ್ ಹಾಗೂ ಒಳಗಿದ್ದ ಆಕ್ಟೀವಾ 6ಜಿ ದ್ವಿ ಚಕ್ರ ವಾಹನದ ಕೀಯನ್ನು ಕದ್ದು ಮನೆಯ ಸಿಟೌಟ್ ನಲ್ಲಿದ್ದ ಆಕ್ಟೀವಾ 6ಜಿ ಸಮೇತ ಕಳವು ಮಾಡಿಕೊಂಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೋಲೀಸರು ಅಳಿಯನನ್ನು ಮಾಲು ಸಮೇತರಾಗಿ ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮುಂಡಾಜೆ ಗ್ರಾಮದ ಚೆನ್ನಿಗುಡ್ಡೆ ನಿವಾಸಿ ಇಂತಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ಆರೋಪಿತನಿಂದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Spread the love
  • Related Posts

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ. ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ…

    Spread the love

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ…

    Spread the love

    You Missed

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 3 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 74 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 90 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 46 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 116 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 104 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ