ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು.

ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಹಿರಿಯ ಸಮಿತಿ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ನ್ಯಾಯವಾದಿ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಯ ಅಧ್ಯಕ್ಷರಾದ ರಕ್ಷಿತ್ ಶಿವರಾಮ್, ವಕೀಲರು ಹಾಗೂ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಬಿ ಸಂತೋಷ್ ಕುಮಾರ್, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಕೋಶಾಧಿಕಾರಿ ಪ್ರಶಾಂತ್ ಎಂ, ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ., ನಗರ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಯಾತ್ರೆ ಕೈಗೊಳ್ಳಲು ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿ…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 154 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 227 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 98 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ