ಬೆಳ್ತಂಗಡಿಯಲ್ಲಿ ಆತ್ಮ ನಿರ್ಭರ ಭಾರತ ಉದ್ಯೋಗ ನೈಪುಣ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,
ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು,
ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಹಭಾಗಿತ್ವದಲ್ಲಿ.

ಸೆಪ್ಟೆಂಬರ್14 ರಿಂದ 19ರವರೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಶಾರದಾ ಮಂಟಪ ನಿತ್ಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಆರೋಗ್ಯದ ಮುನ್ನೆಚ್ಚರಿಕೆಯನ್ನು ವಹಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರದ ಜೊತೆಗೆ ಒಂದು ವಿಷಯಕ್ಕೆ , ನೋಂದಣಿ ಮಾಡಿದ ಗರಿಷ್ಠ 25 ಮಂದಿಗೆ ಅವಕಾಶ.

ನೋಂದಣಿ ಮಾಡಲು ಈ ಕೆಳಗಿನ ಸಂಖ್ಯೆಗಳನ್ನು ಕೂಡಲೇ ಸಂಪರ್ಕಿಸಿ.
( ವಿವೇಕಾನಂದ ಪಾಲಿಟೆಕ್ನಿಕ್ ನಿಂದ ಪ್ರಮಾಣಪತ್ರ ನೀಡಲಾಗುವುದು)

ತರಬೇತಿ ವಿಷಯ,
ಸಂಪರ್ಕ ಸಂಖ್ಯೆ

1.ಹೈನುಗಾರಿಕೆ ತರಬೇತಿ- 8971738439

  1. ವೆಲ್ಡಿಂಗ್ ಹಾಗೂ ಅಲ್ಯುಮೀನಿಯಂ ಫ್ಯಾಬ್ರಿಕೇಶನ್-9686557672
  2. ಕೃಷಿ ಯಂತ್ರೋಪಕರಣಗಳ ಬಳಕೆ ಹಾಗೂ ದುರಸ್ತಿ-9844421214
  3. ಮೊಬೈಲ್ ಫೋನ್ ದುರಸ್ತಿ-8747017169
  4. ಕೃಷಿ ಮಾಹಿತಿ_9900662500
  5. ಫುಡ್ ಟೆಕ್ನಾಲಜಿ-7899985669

2.ಪ್ಲಬಿಂಗ್ ಮತ್ತು ಎಲೆಕ್ಟ್ರೀಷಿಯನ್ – 8749010101

  1. ವಿದ್ಯುತ್ ಉಪಕರಣಗಳ ದುರಸ್ತಿ-9741732648
  2. ಸಿಸಿಟಿವಿ ಅಳವಡಿಕೆ – 9480202854
  3. ಗ್ರಾಹಕ ಮಾಹಿತಿ ಸೇವಾ ಕೇಂದ್ರ-9901771273
  4. ನೆಲಹಾಸು ಅಳವಡಿಕೆ( ಟೈಲ್ಸ್, ಮಾರ್ಬಲ್ ) _ 9535439440
  5. ಜೇನು ಕೃಷಿ_ 9449103260
  6. ಫ್ಯಾಶನ್ ಡಿಸೈನಿಂಗ್

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9481776100 7760226994

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ