ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ರಿಕ್ಷಾ ಜಂಖಂಗೊಂಡ ಘಟನೆ ಸಂಭವಿಸಿದೆ.

ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ‌. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ನಿಲ್ದಾಣದ ಅಡಿಯಲ್ಲಿ ಈ ಸಂದರ್ಭದಲ್ಲಿ 5-6 ಆಟೋ ರಿಕ್ಷಾಗಳು ಸಿಲುಕಿಕೊಂಡಿದ್ದು ಒಂದು ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಉಳಿದ ಆಟೋಗಳಿಗೆ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಚಾಲಕರು ಅಪಾಯದಿಂದ ಪಾರಾಗಿದ್ದಾರೆ‌.

Spread the love
  • Related Posts

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ರಾಜ್ಯಾದ್ಯಂತ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7…

    Spread the love

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ. ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ…

    Spread the love

    You Missed

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 49 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 33 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 25 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 79 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 92 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ