ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಗಳೂರು ನಲ್ಲಿ ಅಕ್ಟೋಬರ್ 08 ರಂದು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಧನುಶ್ರೀ ಎಸ್.ಕುಲಾಲ್ ಸರಕಾರಿ ಪ್ರೌಢಶಾಲೆ ವೇಣೂರು , ದ್ವಿತೀಯ ಶೃತ ಆಳ್ವ ಎಸ್. ಡಿ. ಎಂ.ಶಾಲೆ ಉಜಿರೆ, ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನ ಪೂಜಿತಾ ಎಸ್ ಚಾರ್ಮಾಡಿ, ಅಂಬಿಕಾ ವಿದ್ಯಾಲಯ ಹಾಗೂ ದೀಪಕ್ ಕೂತ್ಲೂರು ಎಸ್. ಡಿ. ಎಂ. ಕಾಲೇಜು ಉಜಿರೆ, ಚಿತ್ರಕಲಾ ಸ್ಪರ್ಧೆ ಕಿರಿಯರ ವಿಭಾಗದಲ್ಲಿ ಪ್ರಥಮ ಶ್ರೀದೇವಿ ಆಚಾರ್ಯ ಪಿಎಂಶ್ರೀ ಕೆಪಿಎಸ್ ಶಾಲೆ ಬಜಿರೆ, ಹಿರಿಯರ ವಿಭಾಗದಲ್ಲಿ ದ್ವಿತೀಯ ಅನ್ವಿತ್ ಎಸ್. ಡಿ. ಎಂ. ಆಂಗ್ಲಮಾಧ್ಯಮ ಶಾಲೆ ಉಜಿರೆ ಇವರುಗಳು ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತರಿಗೆ ಶಾಸಕರಾದ ಹರೀಶ್ ಪೂಂಜಾ ಹಾಗೂ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದನೆ ಸಲ್ಲಿಸಿದರು.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 2 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 9 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 17 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!