ಬೆಳ್ತಂಗಡಿ: 2023-2025ನೇ ಸಾಲಿನ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಪದಾಧಿಕಾರಿಗಳು ಆಯ್ಕೆ ನಡೆಸಲಾಯಿತು.
ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ. ಮಚ್ಚಿನ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್.ಬಿ ಕೌಡಂಗೆ ಆಯ್ಕೆಯಾಗಿದ್ದಾರೆ.
ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಉಪಾಧ್ಯಕ್ಷರಾಗಿ ನಿತಿನ್ ಕಲ್ಮಂಜ, ಪ್ರಶಾಂತ್ ಅಂತರ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್.ಕೆ ಕಲ್ಲಬೆಟ್ಟು , ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್.ಬಿ.ಕೆ ಕಲ್ಮಂಜ, ಗೌರವ ಸಲಹೆಗಾರರಾಗಿ ಯಶವಂತ ಬೆಳಾಲು, ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.