ಬೆಳ್ತಂಗಡಿಯಲ್ಲಿ ಸತ್ತು ಬಿದ್ದಿರುವ ಹದ್ದುಗಳ ಅವಶೇಷ ಪತ್ತೆ! ಹಕ್ಕಿ ಜ್ವರ ಬೀತಿ ಹಿನ್ನಲೆ ಸ್ಥಳಕ್ಕೆ ಆರೋಗ್ಯ ಇಲಾಖಾಧಿಕಾರಿಗಳ ಬೇಟಿ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ಎಂಬಲ್ಲಿ ಎರಡು ಸತ್ತು ಬಿದ್ದ ಹದ್ದುಗಳು ಪತ್ತೆಯಾಗಿವೆ.

ಕಲ್ಮಂಜ ಗ್ರಾಮದ ನಿಡಿಗಲ್ ಮಜಲು ನಿವಾಸಿಗಳಾದ ಗೋಪಾಲ ಮಡಿವಾಳ ಹಾಗೂ ಶೇಖರ ಮಡಿವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಈಗಾಗಲೇ ಹಕ್ಕಿ ಜ್ವರದ ಭೀತಿ ಉಲ್ಬಣಿಸಿರುವುದರಿಂದ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪರಿಸರದ ತೆಂಗಿನ ಮರಗಳಲ್ಲಿ ಹದ್ದುಗಳು ಗೂಡು ಕಟ್ಟಿರುವುದರಿಂದ ಸುತ್ತಮುತ್ತ ಹೆಚ್ಚಾಗಿ ವಾಸಿಸುತ್ತಿವೆ. ಘಟನೆಗೆ ಹಕ್ಕಿ ಜ್ವರವೇ ಕಾರಣವೋ ಅಥವಾ ಹಕ್ಕಿಗಳೆರಡರ ಘರ್ಷಣೆಯಿಂದ ಸಾವಿಗೀಡಾಗಿರಲೂ ಬಹುದಾಗಿರುವುದರಿಂದ ಸಮೀಪದ ಸುಮಾರು 25 ಮನೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮನೆ ಮಂದಿಗಳಲ್ಲಿ ಜ್ವರ ಲಕ್ಷಣ ಇದೆಯಾ ಎಂಬ ಕುರಿತು ಸರ್ವೇ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ತಾಲೂಕು ಆರೋಗ್ಯಧಿಕಾರಿ ಡಾ. ಕಲಾಮಧು, ಪಶುವೈದ್ಯಾಧಿಕಾರಿ ಡಾ. ಯತೀಶ್, ಕಲ್ಮಂಜ ಗ್ರಾ.ಪಂ. ಪಿಡಿಒ ಇಮ್ತಿಯಾಝ್, ಆರೋಗ್ಯ ಇಲಾಖೆಯಿಂದ ಗಿರೀಶ್ ಮತ್ತು ಸೋಮನಾಥ್, ಅರಣ್ಯ ರಕ್ಷಕ ರಾಜೇಶ್, ಆಶಾಕಾರ್ಯಕರ್ತೆ ಭೇಟಿ ನೀಡಿದ್ದಾರೆ.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 540 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 136 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 59 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 72 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 43 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”