
ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ದಿನಾಂಕ 25/02/2026ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.






