ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸಗಾರರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಾಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ಬಹು ದೊಡ್ಡ ಅನಾಹುತ ಉಂಟಾಗಿಲ್ಲ.

ಘಟನೆಯನ್ನು ನೋಡಲು ನೂರಾರು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Spread the love
  • Related Posts

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್