ಬೆಳ್ತಂಗಡಿಯ ಸರ್ಕಲ್ ಇನ್ಸ್ಪೆಕ್ಟರ್ ರವರ ಪೇಸ್ ಬುಕ್ ಹ್ಯಾಕ್ ಮಾಡಿ ಪಾಸ್ ಬುಕ್ ನ ಹಣಕ್ಕೆ ಬೇಡಿಕೆ ಇಟ್ಟ ದೂರ್ತರು!

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಯವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಸಂದೇಶ್.ಪಿ.ಜಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಫೇಸ್‌ಬುಕ್ ನಲ್ಲಿದ್ದ ಎಲ್ಲಾ ಫೋಟೋಗಳನ್ನು ಬದಲಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮ ಮತ್ತು ಪೊಲೀಸ್ ಇಲಾಖೆಯ ಮಾಹಿತಿಗಳನ್ನು ಜನರಿಗೆ ತಿಳಿಸಲು ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿಯವರು ಫೇಸ್ ಬುಕ್ ಖಾತೆ ಹೊಂದಿದ್ದು, ಇದೀಗ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಖಾತೆಗೆ‌ ಹಣ ಹಾಕುವಂತೆ ಮನವಿ ಮಾಡಲಾಗಿದೆ.

ನನ್ನ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಹಣ ಕೇಳುತ್ತಿದ್ದಾರೆ. ನಾನು ಯಾವತ್ತೂ ಯಾರ ಬಳಿಯೂ ಹಣ ಕೇಳಿಲ್ಲ. ದಯವಿಟ್ಟು ಇಂತಹ ಮೆಸೇಜ್ ಗಳ ಬಗ್ಗೆ ಎಚ್ಚರದಿಂದಿರಿ” ಎಂದು ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿಯವರು ಮನವಿ ಮಾಡಿಕೊಂಡಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ