ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ ಗದಗ ಜಿಲ್ಲೆಯ ಮುಳಗುಂದ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

ಬೆಳ್ತಂಗಡಿ ಪೋಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಯಾರನ್ನು ನಿಯುಕ್ತಿಗೊಳಿಸದೇ ಇದ್ದು ಮುಂದಿನ ಪ್ರಕ್ರಿಯೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಯಾರು ಎಂಬುದನ್ನು ನೋಡಬೇಕಿದೆ

Spread the love
  • Related Posts

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 2 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್