ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದಿಂದ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಕಾನೂನು ಮಾಹಿತಿ ನಡೆಯಿತು. ಬೆಳ್ತಂಗಡಿ ವಕೀಲರ ಸಂಘ ಮತ್ತು ಕ್ಲೂ ಫೋರ್ ಎವಿಡೆನ್ಸ್ ಫಾರೆನ್ಸಿಕ್ ಲ್ಯಾಬ್ ಬೆಂಗಳೂರು ಇದರ ಸಹಯೋಗದಲ್ಲಿ ಇಂಪಾರ್ಟೆನ್ಸ್ ಆಫ್ ಫಾರೆನ್ಸಿಕ್ಸ್ ಇನ್ ಲಿಟಿಗೇಷನ್ ಎಂಬ ವಿಷಯದ ಬಗ್ಗೆ ವಕೀಲರಿಗೆ ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಂಡಿತ್ತು.

ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕ್ಲೂ ಫೋರ್ ಎವಿಡೆನ್ಸ್ ಫಾರೆನ್ಸಿಕ್ ಲ್ಯಾಬ್ ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಫನೀಂದರ್ ಬಿ ಎನ್ ಇವರು ಈ ಕಾನೂನಿನ ಬಗ್ಗೆ ಅರ್ಥವತ್ತಾಗಿ ಬಹಳ ಉಪಯುಕ್ತ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ಈ ಕಾರ್ಯಾಗಾರ ದ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಮನು ಬಿ ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ ಹೆಚ್ ಉಪಸ್ಥಿತರಿದ್ದರು. ಈ ಕಾರ್ಯಗಾರದಲ್ಲಿ ಬೆಳ್ತಂಗಡಿಯ ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು, ಅಪರ ಸರ್ಕಾರಿ ವಕೀಲರಾದ ಶ್ರೀ ಮನೋಹರ್ ಕುಮಾರ್ ಎ , ಸರಕಾರಿ ವಕೀಲರು, ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಕಾರ್ಯಗಾರದ ನಿರೂಪಣೆಯನ್ನು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿ.ಕೆ ಇವರು ನಿರ್ವಹಿಸಿದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views

    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ