ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರಿಗೆ ಜಾಮೀನಿನಲ್ಲಿ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ 58/2024,ಕಲಂ:143, 147,341,504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ 3ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ಸಮಯಗಳ ಹಿಂದೆ ಪೊಲೀಸರು ನೋಟಿಸ್ ನೀಡಿದಕಾರಣ ಹರೀಶ್ ಪೂಂಜ ಠಾಣೆಗೆ ವಿಚಾರಣೆಗೆಹಾಜರಾಗಿದ್ದರು.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 72 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 103 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 43 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 37 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 24 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!