ಬೆಳ್ತಂಗಡಿ: ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್ ಅಶೋಕ್ ಅವರು ಬೆಳ್ತಂಗಡಿ ತಾಲೂಕು ಕಚೇರಿಗೆ ಬೇಟಿನೀಡಿ ಕಚೇರಿಯ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಾಲೂಕು ಕಚೇರಿಯಲ್ಲಿದ್ದ ಸಾರ್ವಜನಿಕರೊಂದಿಗೆ ಕಂದಾಯ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜ, ಶಸದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ, ಉಪ ವಿಭಾಗಾಧಿಕಾರಿಗಳಾದ ಡಾ ಯತೀಶ್ ಉಳ್ಳಾಲ್ ಮತ್ತು ಬೆಳ್ತಂಗಡಿ ತಾಲೂಕು ದಂಡಾಧಿಕಾರಿಗಳಾದ ಶ್ರೀ ಮಹೇಶ್ ಅವರು ಉಪಸ್ಥಿತರಿದ್ದರು.