ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

ಮಂಗಳೂರು: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣವು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು ಲೋಕಾರ್ಪಣೆಗೊಳಿಸಿದರು.

ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ( ರಿ ) ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಶ್ರೀ ಲಿಂಗಯ್ಯ, ಶ್ರೀ ರಕ್ಷಿತ್ ಪುತ್ತಿಲ,ಶ್ರೀ ದಾಮೋದರ ಗೌಡ ಸುರುಳಿ, ಶ್ರೀ ವಿಜಯ ಗೌಡ ವೇಣೂರು, ಸೂರಜ್ ಗೌಡ ವಳಂಬ್ರ, ಶ್ರೀಮತಿ ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ರಂಜನ್ ಜಿ ಗೌಡ , ಅಧ್ಯಕ್ಷರಾದ ಶ್ರೀ ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಶ್ರೀ ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಶ್ರೀ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ ಗೌಡ ವಿಜಯ ಗೌಡ ವೇಣೂರು, ಕೆ ಜಯಂತ ಗೌಡ ಗುರಿಪಳ್ಳ ಶ್ರೀನಿವಾಸ್ ಗೌಡ ಬೆಳಾಲು ಮೋಹನ್ ಕುಮಾರ್ ಕಲ್ಮಂಜ ಭರತ್ ಕುಮಾರ್ ಬಂಗಾಡಿ ದಾಮೋದರ ಗೌಡ ಸುರುಳಿ ಸೂರಜ್ ಗೌಡ ವಳಂಬ್ರ ನವೀನ್ ಬಿ ಕೆ ವಸಂತ ಗೌಡ ಮರಕಡ ಹಾಗೂ ಟ್ರಸ್ಟಿನ ಎಲ್ಲಾ ಟ್ರಸ್ಟಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 6 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 3 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 8 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ