ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ಸಿಡಿಲು ಬಡಿದು ಹಾನಿಗೊಳಗಾದ ನಿಡ್ಲೆ ಗ್ರಾಮ ದ ಗಾಣಂತಿ ಮನೆ ರಾಜೇಂದ್ರ ಗೌಡ ಅವರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ವಿಜಯ ಗೌಡ ವೇಣೂರು, ಭರತ್ ಬಂಗಾಡಿ, ಸೂರಜ್ ಗೌಡ ವಳಂಬ್ರ, ವಸಂತ ಗೌಡ ಮರಕಡ, ನವೀನ್ ಬಿ.ಕೆ, ದಿನೇಶ್ ಕೊಯ್ಯುರು, ರಾಜೇಶ್ ತಿಶುಲ್, ಸತೀಶ್ ಬಿದ್ರಬೆಟ್ಟು, ನಿಡ್ಲೆ ಸಮಿತಿಯ ಸದಸ್ಯರಾದ ಗಿರೀಶ್ ಬಾರೆಗುಡ್ಡೆ ಉಪಸ್ಥಿತರಿದ್ದರು.

Spread the love
  • Related Posts

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ಬೆಳ್ತಂಗಡಿ: ವಕೀಲರ ಸಂಘ ರಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು…

    Spread the love

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರು. ಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ ಏಕನಾಥ ಶೆಟ್ಟಿ ಸಭಾ ವೇದಿಕೆಯಲ್ಲಿ ನಾಗರಿಕ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 28 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 58 views

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 24 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 80 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 40 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 427 views