ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಾ ಚಿಟ್ಟೆ ಪಾರ್ಕ್!

ಬೆಳ್ತಂಗಡಿ: ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚಿಟ್ಟೆ ಪಾರ್ಕ್ ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಮ್ಮ ಬೋಲ್ತೇರಿನಲ್ಲಿ ನಿರ್ಮಾಣವಾಗುತ್ತಾ ಚಿಟ್ಟೆ ಪಾರ್ಕ್…….!!!!?

READ ALSO

ರಸ್ತೆ ನಿರ್ಮಿಸುವುದು, ಕೆರೆ ತೋಡುವುದು, ಬೀದಿ ಲೈಟ್ ಅಳವಡಿಸುವುದು ಮಾತ್ರ ಅಭಿವೃದ್ಧಿಯಲ್ಲ. ಕ್ಷೇತ್ರದ ಬಗ್ಗೆ ಕಾಳಜಿ ಇಟ್ಟುಕೊಂಡು ದೂರದೃಷ್ಟಿಯ ಯೋಜನೆಗಳನ್ನು ರೂಪಿಸುವುದೇ ನಿಜವಾದ ಅಭಿವೃದ್ಧಿಯಾಗಿದೆ.