ಹಗಲಲ್ಲೇ ಮನೆಗೆ ನುಗ್ಗಿ ಆಭರಣ ದೋಚಿದ ಖದೀಮರು! ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದ ಘಟನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ‌ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ‌ ಮನೆಗೆ ನುಗ್ಗಿದ ಕಳ್ಳರು ಆಭರಣದೊಂದಿಗೆ ಪರಾರಿಯಾಗಿದ್ದಾರೆ .

ಕಾಯರ್ತಡ್ಕ ಕೆಳಗಿನ ನಡುಜಾರು ಸಿಬು ಎಂಬವರ ಮನೆಗೆ ಡಿ.25ರ ಮಧ್ಯಾಹ್ನ 11.30ರಿಂದ ಸಂಜೆ 5 ಗಂಟೆಯ ನಡುವೆ ಹಿಂದಿನ ಬಾಗಿಲು ಒಡೆದು ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಒಂದು ಜೊತೆ ಕಿವಿ ಓಲೆ ಕದ್ದು ಪರಾರಿ ಯಾದ ಘಟನೆ ಡಿ. 25ರಂದು ನಡೆದಿದೆ.

ಮನೆಯವರು ಪುದುವೆಟ್ಟಿನಲ್ಲಿ ಜರಗಿದ ವಿವಾಹ ಸಮಾರಂಭಕ್ಕೆ ಹೋಗಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 62 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 22 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 190 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2227 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ