ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೆ.ಜಯರಾಜ್ ಸಾಲಿಯಾನ್ ಕಾನರ್ಪ ಇವರು ಆಯ್ಕೆಯಾಗಿರುತ್ತಾರೆ.

ಹಲವು ಸಂಘಟನೆಗಳ ಮೂಲಕ ಗುರುತಿಸಿಕೊಂಡು ಸಮಾಜೋನ್ಮುಖ ಕಾರ್ಯದಲ್ಲಿ ತೊಡಗಿಸಿಕೊಂಡು ಬೆಳ್ತಂಗಡಿ ತಾಲೂಕು ಭಾರತೀಯ ಮಜ್ದೂರ್ ಸಂಘದ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿದ ಇವರನ್ನು ರಾಜ್ಯ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಭಾರತೀಯ ಮಜ್ದೂರ್ ಸಂಘದ ಪ್ರಭಾರಿ ದೂರೆಸ್ವಾಮಿಯವರು ಘೋಷಿಸಿದರು.

READ ALSO