ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯ ವಿವಾದದ ಕುರಿತು ಸ್ಪಷ್ಟನೆ ನೀಡಿದ ಹಾಸ್ಯ ನಟ ಅರವಿಂದ್ ಬೋಳಾರ್!

ಮಂಗಳೂರು:  ತುಳು ರಂಗಭೂಮಿಯ ಹಾಸ್ಯ ಕಲಾವಿದ ತುಳು ಚಿತ್ರರಂಗದ ಹಾಸ್ಯನಟ ಅರವಿಂದ್ ಬೋಳಾರ್ ಮತ್ತು ದೈಜಿವರ್ಲ್ಡ್ ವಾಹಿನಿಯ ಮುಖ್ಯಸ್ಥ ವಾಲ್ಟರ್ ನಂದಳಿಕೆ ವಿರುದ್ಧ ಕಳೆದ ಭಾನುವಾರ ದೈಜಿವರ್ಲ್ಡ್ ವಾಹಿನಿಯಲ್ಲಿ ಪ್ರಸಾರಗೊಂಡ ‘ಪ್ರೈವೇಟ್ ಚಾಲೆಂಜ್’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಜ್ಯೋತಿಷ್ಯ ಶಾಸ್ತ್ರ ಮತ್ತು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ನಿನ್ನೆ ನಗರದ ಕಾವೂರ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು.

ಈ ಕುರಿತು ವಾಲ್ಟರ್ ನಂದಳಿಕೆ ತಮ್ಮ ವೈಯಕ್ತಿಕ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ವಿಡಿಯೋವೊಂದನ್ನು ಹಾಕಿದ್ದು, ಈ ಮೂಲಕ ಈ ಕಾರ್ಯಕ್ರಮ ಕೇವಲ ಹಾಸ್ಯದ ದೃಷ್ಟಿಯಿಂದ ಮಾಡಿದ್ದೆವು ವಿನಃ ಯಾವುದೇ ಧರ್ಮದ ಅಥವಾ ನಂಬಿಕೆಯನ್ನು ಅವಹೇಳನ ಮಾಡುವ ದೃಷ್ಟಿಯಿಂದಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಹಾಸ್ಯದಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ. ಹಾಗು ಈ ಭಾರಿ ಜನಮನ್ನನೇ ಪಡೆದಿರುವ ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿಯೂ ವಿನೂತನ ವಿಷಯಗಳೊಂದಿಗೆ ಜನರ ಮುಂದೆ ಬರುತ್ತೇವೆ ಎಂದು ವಾಲ್ಟರ್ ನಂದಳಿಕೆ ಮತ್ತು ಅರವಿಂದ್ ಬೋಳಾರ್ ಹೇಳಿದ್ದಾರೆ.

Spread the love
  • Related Posts

    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಜನಾರ್ಧನ ಸ್ವಾಮಿಯ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 02/03/2026ನೇ ಸೋಮವಾರ ತಾಲೂಕಿನ ಹಲವು ಗ್ರಾಮಗಳಿಂದ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ…

    Spread the love

    You Missed

    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    • By admin
    • March 3, 2026
    • 58 views
    ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    • By admin
    • February 28, 2026
    • 106 views
    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • February 26, 2026
    • 63 views
    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 105 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 164 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 84 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ