ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದ್ದು ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಅನುವಂಶೀಯ ಆಡಳಿತ ಮೊಕ್ತೇಶರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು,ಸಮಿತಿ ಸದಸ್ಯರು ಉಪಸ್ಥಿತರಿದ್ದರು

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 4 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 10 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 5 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು