ಮುಖ್ಯಮಂತ್ರಿ ಬಿ.ಎಸ್.ವೈ ಯವರಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು : ಕೊರೋನಾ ಮಹಾಮಾರಿ ವೈರಸ್ ಯಾರನ್ನು ಕೂಡ ಬಿಡೋ ಹಾಗೇ ಕಾಣುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಇರೋದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ಚಿಕಿತ್ಸೆಗಾಗಿ ಎಚ್‌ಎಎಲ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಸಿಎಂ ಈಗ ದಾಖಲಾಗಿದ್ದಾರೆ. ನಾನು ಆರೋಗ್ಯವಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು ಎಂದು ಸಿಎಂ ತಿಳಿಸಿದ್ದಾರೆ. ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವರ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು.

Spread the love
  • Related Posts

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2299 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 605 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 234 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 51 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 47 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”