ಕಲ್ಪತರು ನಾಡಿನ ಕೆರೆಗೋಡಿ ರಂಗಾಪುರ ಸುಕ್ಷೇತ್ರದಲ್ಲಿ ಅತಿಥಿಗೃಹ ಸಮುಚ್ಚಯವನ್ನು ಉದ್ಘಾಟಿಸಿದ ಸಿ.ಎಂ ಬಿ.ಎಸ್ ವೈ

ತಿಪಟೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ಇಂದು ತಿಪಟೂರಿನ ಕೆರೆಗೋಡಿ ರಂಗಾಪುರ ಶ್ರೀಕ್ಷೇತ್ರದಲ್ಲಿ ಅತಿಥಿಗೃಹ ಸಮುಚ್ಚಯವನ್ನು ಉದ್ಘಾಟಿಸಿದರು.

ಕೆರೆಗೋಡಿ ರಂಗಾಪುರ ಶ್ರೀಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿ, ಶಾಸಕ ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

READ ALSO