ಖಾಸಗಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ತಪ್ಪಿತಸ್ಥನ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳುತ್ತೇವೆ: ಪೊಲೀಸ್ ಕಮಿಷನರ್ ಶಶಿಕುಮಾರ್

ಮಂಗಳೂರು: ಯುವತಿಯೋರ್ವರಿಗೆ ಖಾಸಗಿ ಬಸ್‌ನಲ್ಲಿ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಈ ಬಗ್ಗೆ ತಪ್ಪಿತಸ್ಥನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೋಲೀಸ್ ಕಮಿಷನರ್ ತಿಳಿಸಿದ್ದಾರೆ.

ಜ.14ರಂದು ಮಧಾಹ್ನ ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್‌ ಕೆಡೆಗೆ ಬರುತ್ತಿದ್ದ ವೇಳೆಯಲ್ಲಿ ಯುವತಿಯೊಬ್ಬಳು ಪ್ರಯಾಣ ಮಾಡುತ್ತಿದ್ದ ವೇಳೆಯಲ್ಲಿ ಯುವತಿ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಆಕೆಯ ಬೆರಳನ್ನು ಸವರಲು ಶುರುಮಾಡಿದ್ದಾನಂತೆ, ಈ ವೇಳೆಯಲ್ಲಿ ಯುವತಿ ವಿರೋಧ ವ್ಯಕ್ತಪಡಿಸಿದರು ಕೂಡ ಆಕೆಯ ಬೆಂಬಲಕ್ಕೆ ಬಸ್ಸಿನಲ್ಲಿದ್ದ ಯಾರು ಕೂಡ ಬರಲಿಲ್ಲ ಎನ್ನಲಾಗಿದೆ.

ಇದಲ್ಲದೇ ಆ ವ್ಯಕ್ತಿಗೆ ಯುವತಿ ಎಚ್ಚರಿಕೆ ನೀಡಿ ನಿನ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ, ಆಗ ನಿನ್ನ ಪರಿಸ್ಥಿತಿ ಏನಾಗುವುದು ಎನ್ನುವುದನ್ನು ಅರ್ಥ ಮಾಡಿಕೊ ಅಂತ ಹೇಳಿದ್ರೆ, ಆ ವ್ಯಕ್ತಿ ಮಾಸ್ಕ್‌ ತೆಗೆದು ಫೋಟೋಕ್ಕೆ ಫೋಸ್‌ ನೀಡಿದ ಎನ್ನಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಮಾತನಾಡಿದ ನಗರದ ಪೋಲೀಸ್ ಕಮಿಷನರ್ ಶಶಿಕುಮಾರ್, ನಗರದ ಮಹೇಶ್ ಬಸ್ ಅಲ್ಲಿ ನಡೆದ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಫೋಟೋ ಮತ್ತು ಘಟನೆಯ ಮಾಹಿತಿ ನಮ್ಮ ಗಮನಕ್ಕೆ ಬಂದಿದ್ದು ತಪ್ಪಿತಸ್ಥನ ವಿರುದ್ದ ಅತೀ ಶೀಘ್ರದಲ್ಲಿ ಕ್ರಮವನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

Spread the love
  • Related Posts

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…

    Spread the love

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

    Spread the love

    You Missed

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 39 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • November 5, 2024
    • 242 views
    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    • By admin
    • November 3, 2024
    • 93 views
    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    • By admin
    • October 31, 2024
    • 91 views
    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    • By admin
    • October 30, 2024
    • 66 views
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    • By admin
    • October 26, 2024
    • 70 views
    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ