ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು, ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ವೇಳೆಯಲ್ಲಿ ಬಸ್‌ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದು, ನಂತರದಲ್ಲಿ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
  • Related Posts

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

    Spread the love

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ…

    Spread the love

    You Missed

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 41 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 40 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 96 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 76 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 62 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    • By admin
    • June 18, 2026
    • 49 views
    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”