ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮುಖ ನಾಯಕರು ಉಪಸ್ಥಿತರಿದ್ದರು.

Spread the love
  • Related Posts

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 9 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 8 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ