ಅಫಘಾತದಲ್ಲಿ ಮೃತ ಪಟ್ಟ ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಸಿ.ಎಂ ಗೆ BYV ಮನವಿ

ಬೆಂಗಳೂರು: ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ ಹಲವು ನಿದರ್ಶನಗಳಿದ್ದು, ಅದಕ್ಕೆ ಅನುಗುಣವಾಗಿ ಶ್ರೀಯುತ ಬೀಳಗಿಯವರ ಕುಟುಂಬದ ಸದಸ್ಯರೊಬ್ಬರಿಗೆ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಶ್ರೀ Siddaramaiah ನವರಿಗೆ ಪತ್ರದ ಮೂಲಕ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮನವಿ ಸಲ್ಲಿಸಿದ್ದು. ದಿ. ಶ್ರೀ ಮಹಾಂತೇಶ್ ಬೀಳಗಿಯವರ ಆದರ್ಶಪ್ರಾಯ ಕಾರ್ಯನಿರ್ವಹಣೆ, ಸೇವೆಗಳ ಹಿನ್ನಲೆಯಲ್ಲಿ, ಇದನ್ನು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ಪರಿಗಣಿಸಬೇಕು. ರಾಜ್ಯ ಸರ್ಕಾರ ಶೀಘ್ರದಲ್ಲಿ ಪೂರಕವಾಗಿ ಮಾನವೀಯ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಾಗಿದೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ