ಸಚಿವತ್ರಯರ ಖಾತೆ ಖ್ಯಾತೆಗೆ ಸುಖ್ಯಾಂತ ಹಾಡಿದ ಸಿ.ಎಂ ಬಿ.ಎಸ್.ವೈ! ಮತ್ತೆ 6 ಸಚಿವರ ಖಾತೆಯಲ್ಲಿ ಬದಲಾವಣೆ!

ಬೆಂಗಳೂರು : ಸಂಪುಟ ವಿಸ್ತರಣೆಯ ಬೆನ್ನಲ್ಲೇ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಸಚಿವರ ನಡುವೆ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ 6 ಸಚಿವರ ಖಾತೆಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವ ಸಿ.ಜೆ. ಮಾಧುಸ್ವಾಮಿ ಅವರಿಗೆ ವೈದದ್ಯಕೀಯ ಹಾಗು ವಕ್ಪ್ ಖಾತೆ, ಎಂಟಿಬಿ ನಾಗರಾಜ್ ಅವರಿಗೆ ಸಕ್ಕರೆ ಹಾಗೂ ಪೌರಾಡಳಿತ ಖಾತೆ, ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆ, ಆರ್.ಶಂಕರ್ ಅವರಿಗೆ ತೋಟಗಾರಿಕೆ ಹಾಗು ರೇಷ್ಮೆ ಖಾತೆ, ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಾರಾಯಣ ಗೌಡ ಅವರಿಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆಗೆ ಸಾಂಖ್ಯಿಕ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ