ಸಾರಿಗೆ ಸಚಿವರ ಪುತ್ರನ ಕಾರು ಅಪಘಾತ ಬೈಕ್ ನಲ್ಲಿದ್ದ ರೈತ ಸಾವು

ಬಾಗಲಕೋಟೆ: ರಾಜ್ಯದ ಉಪಮುಖ್ಯಮಂತ್ರಿಯೊಬ್ಬರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ.

ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿದ್ದಾರೆ. ನಂತರ ಪೊಲೀಸರು ಆಗಮಿಸಿದ್ದಾರೆ. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 37 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 143 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 107 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 79 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 84 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 61 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ