ಚೀನಾದ ‘ಕ್ಯಾಟ್ ಕ್ಯೂ ವೈರಸ್’ ಭಾರತದಲ್ಲಿ ಹರಡುವ ಸಾಧ್ಯತೆ: ಐಸಿಎಂ​ಆರ್​ ಎಚ್ಚರಿಕೆ

ನವದೆಹಲಿ: ಐಸಿಎಂಆರ್ ವಿಜ್ಞಾನಿಗಳು ಚೀನಾದ ಮತ್ತೊಂದು ವೈರಸ್ ‘ಕ್ಯಾಟ್ ಕ್ಯೂ ವೈರಸ್’ (ಸಿಕ್ಯೂವಿ) ಕುರಿತು ಎಚ್ಚರಿಕೆ ನೀಡಿದ್ದಾರೆ.

ಇದು ಭಾರತದಲ್ಲಿ ರೋಗ ಹರಡುವ ಸಾಮರ್ಥ್ಯ ಹೊಂದಿದೆ. ಸಿಕ್ಯೂವಿ ಜ್ವರ, ಮೆನಿಂಜೈಟಿಸ್ ಮತ್ತು ಪೀಡಿಯಾಟ್ರಿಕ್ ಎನ್ಸೆಫಾಲಿಟಿಸ್​ಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಏಳು ಸಂಶೋಧಕರ ಪ್ರಕಾರ, ಕ್ಯುಲೆಕ್ಸ್ ಸೊಳ್ಳೆಗಳು ಮತ್ತು ಹಂದಿಗಳಲ್ಲಿ ಕ್ಯಾಟ್ ಕ್ಯೂ ವೈರಸ್ ಇರುವುದು ಚೀನಾ ಮತ್ತು ವಿಯೆಟ್ನಾಂನಲ್ಲಿ ವರದಿಯಾಗಿದೆ.

ಭಾರತದಲ್ಲಿ ಕುಲೆಕ್ಸ್ ಸೊಳ್ಳೆಗಳ ಜಾತಿ ಇರುವುದರಿಂದ ಈ ವೈರಸ್‌ನ ಪುನರಾವರ್ತನೆ ಚಲನಶಾಸ್ತ್ರವನ್ನು ಅರ್ಥ ಮಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ಸಂಶೋಧಕರು ಹೇಳಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ