ಅಳಿಯುವ ಕಾನನ… ಉಳಿಸುವ ಯಜಮಾನ.. ವನದೇವಿಯ ಪೋಷಣೆಗೆ ನಿಂತ ಪ್ರಕೃತಿ ಪುತ್ರ
🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ವನದೇವಿ ಅಳುತ್ತಿದ್ದಾಳೆ ಯಾಕೆಂದರೆ ಆಳುವ ಅರಸರು ಆಕೆಗೆ ಮಾನಸಿಕ ಹಿಂಸೆ ನೀಡುತ್ತಾ ಆಳುತ್ತಿದ್ದಾರೆ. ಅಡವಿಯ ಒಳಗಿಂದ ‘ ಭದ್ರವಾಗಿದ್ದ ನಾನು ಛಿದ್ರ ವಾಗುತ್ತಿದ್ದೇನೆ ‘ ಎಂಬ ಒಂದು ಕೂಗು ಕೇಳುತ್ತಿದೆ. ವನ ದೇವಿಯ…







