ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಟಿ.ವಿ9 ಕನ್ನಡದ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿ
ಬೆಂಗಳೂರು: TV9 ಸುದ್ದಿವಾಹಿನಿಯ 17ನೇ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೀಡಿ ಗೌರವಿಸಿದರು.
ಸಾರಿಗೆ ಸಮಸ್ಯೆ ಪರಿಹರಿಸಲು ಅಹವಾಲು ಸ್ವೀಕಾರ ಹಾಗೂ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸಾರಿಗೆ ಸಂಪರ್ಕದ ಸಮಸ್ಯೆ ಶಾಲಾಕಾಲೇಜುಗಳ ಸಮಸ್ಯೆ ಪರಿಹಾರಕ್ಕೆ ಬೆಳ್ತಂಗಡಿ ಶಾಸಕರು ದಿನಾಂಕ 01-07-2024ರ ಅಪರಾಹ್ನ 2.30 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು…
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾಗಿ ಉಜಿರೆಯ ಸುರಕ್ಷಾ ಮೆಡಿಕಲ್ಸ್ ನ ಮಾಲೀಕರಾದ ಶ್ರೀಧರ ಕೆ.ವಿ.ಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಯಾಗಿ ಬೆಳ್ತಂಗಡಿ ಗಣೇಶ್ ಮೆಡಿಕಲ್ಸ್‌ನ ಮಾಲೀಕರಾದ ಮಾಧವ ಗೌಡ ಅವರು ಆಯ್ಕೆಯಾಗಿದ್ದು ಅಶ್ವಿನಿ ಮೆಡಿಕಲ್ಸ್ ಬೆಳ್ತಂಗಡಿಯ ಚಂದ್ರಶೇಖರ್…
ಜಾರ್ಖಂಡ್ ಮೂಲದ ಮಾನಸಿಕ ಅಸ್ವಸ್ಥ ಯುವಕನನ್ನು ತಾಯ್ನಾಡಿಗೆ ಕರೆದು ಕೊಂಡು ಹೋಗಿ ಕುಟುಂಬ ಸದಸ್ಯರಿಗೆ ಒಪ್ಪಿಸಿದ ಬೆಳ್ತಂಗಡಿಯ ಯುವಕರ ತಂಡ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೋಮಂತ್ತಡ್ಕದಲ್ಲಿ ಕಳೆದ ಮೂರು ವರ್ಷದ ಹಿಂದೆ ಪ್ರತಿದಿನ ತಿರುಗಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಗಮನಿಸಿದ ಸರಕಾರಿ ಬಸ್ ಚಾಲಕ ನಾರಾಯಣ ಪೂಜಾರಿಯವರು ಸೋಮಂತ್ತಡ್ಕದಲ್ಲಿರುವ ಸಂಗಮ್ ಹೋಟೆಲ್ ಮಾಲೀಕ ಅಬ್ದುಲ್ ಲತೀಫ್ ಎಂಬವರಿಗೆ ಈ ಬಗ್ಗೆ ಮಾಹಿತಿ ನೀಡಿದಾಗ ಅವನನ್ನು…
ಸೇವಾ ಭಾರತಿ ಕನ್ಯಾಡಿಗೆ “ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ” ರಾಜ್ಯ ಪ್ರಶಸ್ತಿ ಪುರಸ್ಕಾರ
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಗೆ ಕರ್ನಾಟಕ ರಾಜ್ಯ ಸರಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಇಲಾಖೆ ವಿಶ್ವ ವಿಕಲಚೇತನರ ದಿನಾಚರಣೆ 2022 ಅಂಗವಾಗಿ ನೀಡುವ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಯಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.…
ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ…