ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ
ಸಕಲೇಶಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಸಮಾಜದಲ್ಲಿನ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರು ತಾಲೂಕಿನ ಮಾಗಲು ಕುಂಬ್ರಹಳ್ಳಿಯ ಮಾಸಾಶನ…
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಶಿರಸಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…
ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್
ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ “ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ಪ್ರದಾನ
ಬೆಂಗಳೂರು : “ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕುಡಿಯುವ ನೀರು, ಕೃಷಿ ಗೆ ನೀರು, ಪ್ರಾಣಿ ಸಂಕುಲಗಳಿಗೆ ಬರಡು ಭೂಮಿಯಲ್ಲೂ ನೀರು ಸಿಗಬೇಕು…
ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು
ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ
ಮಾಯಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ…
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ…
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಟಿ.ವಿ9 ಕನ್ನಡದ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿ
ಬೆಂಗಳೂರು: TV9 ಸುದ್ದಿವಾಹಿನಿಯ 17ನೇ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೀಡಿ ಗೌರವಿಸಿದರು.
ಸಾರಿಗೆ ಸಮಸ್ಯೆ ಪರಿಹರಿಸಲು ಅಹವಾಲು ಸ್ವೀಕಾರ ಹಾಗೂ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸಾರಿಗೆ ಸಂಪರ್ಕದ ಸಮಸ್ಯೆ ಶಾಲಾಕಾಲೇಜುಗಳ ಸಮಸ್ಯೆ ಪರಿಹಾರಕ್ಕೆ ಬೆಳ್ತಂಗಡಿ ಶಾಸಕರು ದಿನಾಂಕ 01-07-2024ರ ಅಪರಾಹ್ನ 2.30 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು…
ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾಗಿ ಉಜಿರೆಯ ಸುರಕ್ಷಾ ಮೆಡಿಕಲ್ಸ್ ನ ಮಾಲೀಕರಾದ ಶ್ರೀಧರ ಕೆ.ವಿ.ಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಯಾಗಿ ಬೆಳ್ತಂಗಡಿ ಗಣೇಶ್ ಮೆಡಿಕಲ್ಸ್‌ನ ಮಾಲೀಕರಾದ ಮಾಧವ ಗೌಡ ಅವರು ಆಯ್ಕೆಯಾಗಿದ್ದು ಅಶ್ವಿನಿ ಮೆಡಿಕಲ್ಸ್ ಬೆಳ್ತಂಗಡಿಯ ಚಂದ್ರಶೇಖರ್…
















