ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…
ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ
Manglore: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದ (MoU) ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರುನಲ್ಲಿ ಏಪ್ರಿಲ್ 4, 2026ರಂದು ಹೊರಡಿಸಿದ ಈ ಆದೇಶದಲ್ಲಿ, ಜಿಲ್ಲೆಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ…
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜಿನಲ್ಲಿ ಫಲಿತಾಂಶ ತಡವಾಗಿ ಪ್ರಕಟಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ವಿಶ್ವವಿದ್ಯಾಲಯದ ಫಲಿತಾಂಶಗಳು ತಡವಾಗಿ ಬರುತ್ತಿರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ತಮ್ಮ ವಿದ್ಯಾಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಮೊದಲ ಸೆಮಿಸ್ಟರ್ ನಿಂದ ಆರನೇ…
ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ
ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…
ಮಂಗಳೂರು ಕಮೀಷನರ್ ಸಹಿತ 35ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! ನೂತನ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿದೆ ಮಾದರಿ “ಗ್ರಾಮ ಚಾವಡಿ”
ಕಡಿರುದ್ಯಾವರ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಡಿರುದ್ಯಾವರ ಗ್ರಾ.ಪಂ.ಗೆ 48 ಲಕ್ಷ ರೂ ಅನುದಾನದಲ್ಲಿ ಎಪ್ರಿಲ್ 2021ರಲ್ಲಿ ಶಿಲಾನ್ಯಾಸಗೊಂಡ ನೂತನ ಗ್ರಾಮ ಚಾವಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಇದೀಗ ಫೆ. 4ರಂದು ಉದ್ಘಾಟನೆಗೆ ಸಜ್ಜಾಗಿದೆ.ಮಿತ್ತಬಾಗಿಲು ಗ್ರಾ.ಪಂ.ಗೆ ಒಳಪಟ್ಟಿದ್ದ ಕಡಿರುದ್ಯಾವರ ಗ್ರಾ.ಪಂ.ಗೆ 2018-19ನೇ ಸಾಲಿನ…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಪ್ಯಾರಾಮಿಲಿಟರಿಗೆ ಆಯ್ಕೆ
ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಇವರು Paramilitary force SSC GD(Assam rifles) ಆಯ್ಕೆಯಾಗಿರುತ್ತಾರೆ. ಶ್ರೀಯುತ ಭಾಸ್ಕರ ಮತ್ತು ಮಮತಾ ದಂಪತಿಗಳು ಪುತ್ರಿಯಾದ ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿನವರಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ…
ರಾಜ್ಯದ 12 ಐ.ಪಿ.ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ!
ಬೆಂಗಳೂರು: ರಾಜ್ಯದ 12 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರವು ಆದೇಶಿಸಿದೆ.
ಸ್ವ-ಉದ್ಯೋಗ ಪರಿಕಲ್ಪನೆಯಡಿಯಲ್ಲಿ ಆಟೋ ವಿತರಣೆಗೆ ಚಾಲನೆ ಗ್ರಾಮಾಭಿವೃದ್ಧಿಯೋಜನೆಯ ಫಲಾನುಭವಿ ಗಳಿಗೆ ಧರ್ಮಸ್ಥಳದ ಡಾ.ಹೆಗ್ಗಡೆ ಯವರಿಂದ ವಿತರಣೆ
ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಮಕೂರು ಜಿಲ್ಲೆಯ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಶುಭಹಾರೈಸಿದರು. ತುಮಕೂರು ಜಿಲ್ಲೆಯಲ್ಲಿ ಯೋಜನೆಯ 125 ಫಲಾನುಭವಿಗಳಿಗೆ ಆಟೋ ವಿತರಣಾ ಕಾರ್ಯಕ್ರಮಕ್ಕೆ ತುಮಕೂರು…
ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ…
















