ಇಲಾಖಾ ಮಾಹಿತಿ

ದ.ಕ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರು ಅಧಿಕಾರ ಸ್ವೀಕಾರ

ದ.ಕ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರು ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರಿಂದು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ...

ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಇನ್ನು ನೆನಪು ಮಾತ್ರ

ರಾಜ್ಯದ 20 ಜಿಲ್ಲೆಗಳ 114 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಪ್ರಮುಖ ಜಿಲ್ಲೆಯೊಳಗಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಷರತ್ತುಗೊಳಪಡಿಸಿ ವರ್ಗಾವಣೆಗೊಳಿಸಿ ಆದೇಶೀಸಿದೆ. ಕೊಪ್ಪಳ, ಹಾವೇರಿ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಗದಗ,...

ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ

ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ನಾಳೆಯಿಂದ ಚಂದನ ವಾಹಿನಿಯಲ್ಲಿ 8,9 ಮತ್ತು...

ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ  ರಾಜ್ಯ ಚುನಾವಣಾ ಆಯೋಗದ ಆದೇಶ

ಇನ್ಮುಂದೆ ವಾರದಲ್ಲಿ 5ದಿನ ಮಾತ್ರ ಬ್ಯಾಂಕ್ ತೆರೆಯಲಿದೆ, ಶನಿವಾರ ಬ್ಯಾಂಕ್ ಗಳಿಗೆ ರಜೆ ನೀಡಿ ರಾಜ್ಯಸರ್ಕಾರದ ಆದೇಶ!

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಯಾದಗಿರಿ, ಬೀದರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ...

ಕೊರೋನಾ ಎಫೆಕ್ಟ್! ಹೈನುಗಾರರಿಗೆ ಸಂಕಷ್ಟ! ಮತ್ತೆ ಕಡಿಮೆ ಆಗುತ್ತಾ ಹಾಲಿನದರ!

ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ...

ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 09/07/2020 ರಿಂದ 24/07/2020ರ ವರೆಗೆ ಅರ್ಜಿಸಲ್ಲಿಸಬಹುದಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 🔹ತೋಟಗಾರಿಕೆ ಇಲಾಖೆಯಲ್ಲಿ...

ಸುಕನ್ಯಾ ಸಮೃದ್ಧಿ ಯೋಜನೆ: ವಯೋಮಿತಿ ಸಡಿಲಿಕೆಗೊಳಿಸಿದ ಕೇಂದ್ರಸರಕಾರ

ಸುಕನ್ಯಾ ಸಮೃದ್ಧಿ ಯೋಜನೆ: ವಯೋಮಿತಿ ಸಡಿಲಿಕೆಗೊಳಿಸಿದ ಕೇಂದ್ರಸರಕಾರ

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ತೆರೆಯಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ವಯೋಮಿತಿಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. 2020 ರ ಮಾರ್ಚ್ 25 ರಿಂದ ಜೂನ್...

ದ.ಕ ಜಿಲ್ಲಾ ನೋಟರಿ ವಕೀಲರಾಗಿ ಬೆಳ್ತಂಗಡಿಯ ಸೌಮ್ಯಾ ರಾಜೇಶ್‌ ಕೆ ಪೂಜಾರಿ ಆಯ್ಕೆ

ದ.ಕ ಜಿಲ್ಲಾ ನೋಟರಿ ವಕೀಲರಾಗಿ ಬೆಳ್ತಂಗಡಿಯ ಸೌಮ್ಯಾ ರಾಜೇಶ್‌ ಕೆ ಪೂಜಾರಿ ಆಯ್ಕೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸೌಮ್ಯಾ ರಾಜೇಶ್‌ ಕೆ ಪೂಜಾರಿಯವರನ್ನು‌ ದಕ್ಷಿಣ ಕನ್ನಡ ಜಿಲ್ಲಾ ನೋಟರಿ ವಕೀಲರಾಗಿ ಕೇಂದ್ರ ಸರ್ಕಾರ ನೇಮಕ‌ಮಾಡಿ...

‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಕಾಮೇಗೌಡರಿಗೆ ಉಚಿತ ಬಸ್ ಪಾಸ್ ನೀಡಿದ  ಕೆ ಎಸ್ ಆರ್ ಟಿ‌‌‌ ಸಿ!

‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಕಾಮೇಗೌಡರಿಗೆ ಉಚಿತ ಬಸ್ ಪಾಸ್ ನೀಡಿದ ಕೆ ಎಸ್ ಆರ್ ಟಿ‌‌‌ ಸಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, 'ಜೀವಿತಾವಧಿಯವರೆಗೂ' ಉಚಿತವಾಗಿ ಸಂಚರಿಸಲು ಬಸ್...

ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು  ಸಹಕಾರ ಸಚಿವರ ಸೂಚನೆ !

ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!

ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ....

Page 2 of 4 1 2 3 4