ದ.ಕ ಜಿಲ್ಲಾ ನೋಟರಿ ವಕೀಲರಾಗಿ ಬೆಳ್ತಂಗಡಿಯ ಸೌಮ್ಯಾ ರಾಜೇಶ್ ಕೆ ಪೂಜಾರಿ ಆಯ್ಕೆ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸೌಮ್ಯಾ ರಾಜೇಶ್ ಕೆ ಪೂಜಾರಿಯವರನ್ನು ದಕ್ಷಿಣ ಕನ್ನಡ ಜಿಲ್ಲಾ ನೋಟರಿ ವಕೀಲರಾಗಿ ಕೇಂದ್ರ ಸರ್ಕಾರ ನೇಮಕಮಾಡಿ ಆದೇಶ ಹೊರಡಿಸಿದೆ. ಮೂಲತಃ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮ ಮಿತ್ತಕೋಡಿಯ ದಿ. ಓಬಯ್ಯ…
‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಕಾಮೇಗೌಡರಿಗೆ ಉಚಿತ ಬಸ್ ಪಾಸ್ ನೀಡಿದ ಕೆ ಎಸ್ ಆರ್ ಟಿ ಸಿ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ‘ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ…
ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!
ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು…
ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ವರ್ಗಾವಣೆ, ಮಂಗಳೂರಿಗೆ ನೂತನ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ
ಮಂಗಳೂರು: ರಾಜ್ಯ ಸರ್ಕಾರ 13 IPS ಅಧಿಕಾರಿಗಳ ವರ್ಗಾವಣೆಯನ್ನು ಮಾಡಿದ್ದು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಸಿಎಎ, ಎನ್ ಆರ್ ಸಿ ಗಲಭೆ ಸೇರಿದಂತೆ…
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರದ ಗ್ರೀನ್ ಸಿಗ್ನಲ್
ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಖುಷಿಕೊಟ್ಟಿದೆ.…
ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ : ಮಾರ್ಗಸೂಚಿ ಪ್ರಕಟ
ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಸಂಬಂಧ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ…
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ ವಿವರಗಳು: ▪️ಅಗ್ನಿಶಾಮಕ ಠಾಣಾಧಿಕಾರಿ 36…
ದ.ಕ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಜೂನ್ 22, 23 ಮತ್ತು 24 ರಂದು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ದೂರುಗಳನ್ನು ಸ್ವೀಕರಿಸುವ ಸ್ಥಳ ಮತ್ತು ದಿನಾಂಕ ಈ…
ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ
ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ಧಿ ಕೂಡಿಟ್ಟ ಹಣವನ್ನು ಅಂಚೆ ಇಲಾಖೆಯಲ್ಲೂ ಪಡೆಯಬಹುದು
ನವದೆಹಲಿ: ಯಾವುದೇ ಬ್ಯಾಂಕ್ ನಲ್ಲಿ ಆಧಾರ್ ಲಿಂಕ್ ಆಗಿರುವ ನಿಮ್ಮ ಖಾತೆಯಿಂದ ಹಣವನ್ನು ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಅಂಚೆ ಕಛೇರಿಯಲ್ಲಿ ಅಥವಾ ನಿಮ್ಮ ಮನೆಬಾಗಿಲಿಗೆ ಬರುವ ಪೋಸ್ಟ್ ಮ್ಯಾನ್ ಮುಖಾಂತರ ಪಡೆಯಿರಿ ಮತ್ತು ಬ್ಯಾಂಕಿಗೆ ಹೋಗುವ ವೆಚ್ಚ ಹಾಗೂ ಸಮಯವನ್ನು ಉಳಿಸಿಬಹುದಾಗಿದೆ…
