ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ವೈ 3ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಲು ಸೂಚನೆ

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯದೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಿ ಎಂಬ ಮನವಿಯನ್ನು ಮುಖ್ಯಮಂತ್ರಿಯವರಿಗೆ ನೀಡಿದ ಬೆನ್ನಲ್ಲೇ ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ…

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…

ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ

ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ‌ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…

ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಶೀಘ್ರವೇ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ…

ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಮೇ 3ರಂದು…

ಲಾಕ್ ಡೌನ್ ಸಂಕಟದಲ್ಲಿದ್ದ ಬಡ ಕುಟುಂಬಗಳ ನೆರವಿಗೆ ಬಂದ ಜನಸ್ಸೇಹಿ ಬೀಟ್ ಪೋಲೀಸ್ ಶಶಿಕುಮಾರ್

ಕಡಿರುದ್ಯಾವರ: ವಿಶ್ವಾದ್ಯಂತ ಕೊರೋನಾ ಮಹಾಮಾರಿ ಸೋಂಕು ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್ ಡೌನ್ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಗ್ರಾಮ ಹಲವು ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ಸಹಾಯ ಹಸ್ತ ಮಾಡಿದ ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಶಶಿಕುಮಾರ್. ಮನೆಯೊಳಗಿನ ಜಗಳದಿಂದ ಹಿಡಿದು ದೇಶದೊಳಗಿನ…

ದ.ಕ ದಲ್ಲಿ ನಿಲ್ಲುತಿಲ್ಲ ಕೊರೋನ ಸಂಕಟ

ಮಂಗಳೂರು: ಮಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ನಗರದ ಬೋಳೂರು ಪರಿಸರದ 58 ವರ್ಷದ ಮಹಿಳೆಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ. ಇವರಿಗೆ ರೋಗಿ ಸಂಖ್ಯೆ- P501 ರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಪರೀಕ್ಷೆಯಲ್ಲಿ ಕಂಡು ಬಂದಿದೆ. ಹಾಗಾಗಿ…

ಯಕ್ಷ ಕಲಾವಿದರಿಗೆ ಗೌರವ ಸಮರ್ಪಣೆಯ ಜೊತೆ ಅಗತ್ಯ ವಸ್ತುಗಳ ಕಿಟ್ ವಿತರಣೆ

ಬೆಳ್ತಂಗಡಿ: ಯಕ್ಷಗಾನ ಕರಾವಳಿ ಭಾಗದ ಮಣ್ಣಿನ ಸಾಂಪ್ರದಾಯಿಕ ಕಲೆ ಕೊರೊನಾ ಮಹಾ ಮಾರಿಯಿಂದ ಯಕ್ಷಗಾನ ಕಲೆಯನ್ನೇ ಜೀವನಾಧಾರವನ್ನಾಗಿಸಿದ ಕಲಾವಿದರಿಗೆ ದಿಕ್ಕು ತೋಚದ ಸ್ಥಿತಿ ಉಂಟಾಗಿದ್ದು ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ತಾಲೂಕಿನ 10 ಯಕ್ಷಗಾನ ಕಲಾವಿದರನ್ನು ಗುರುತಿಸಿ ಅಗತ್ಯ ವಸ್ತುಗಳ…

You Missed

ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ
Let's chat on WhatsApp

How can I help you? :)

13:03