ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು…
ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:
🖊️•ಬರಹ: ರಾಜೇಶ.ಎಂ.ಕಾನರ್ಪ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ನದಿಗಳು, ಹೊಳೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಕಂಡುಬಂದಿದೆ. ಕಳೆದ ವರ್ಷದ 2025ಜೂನ್ ತಿಂಗಳಲ್ಲಿ ಉಕ್ಕಿ ಹರಿಯುತ್ತಿದ್ದ ನದಿ, ಈ ವರ್ಷದ…
ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ
ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ…
ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ
ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ…
ರಬ್ಬರ್ ಬೆಳೆಗಾರರಿಗೆ ಸಂತಸದ ಸುದ್ದಿ ಇನ್ಮುಂದೆ ಉತ್ತಮ ಗುಣಮಟ್ಟದ ರಬ್ಬರ್ ಬೀಜಗಳನ್ನು ಖರೀದಿಸಲಾಗುತ್ತದೆ
ಬೆಳ್ತಂಗಡಿ: ರಬ್ಬರ್ ಕೃಷಿಕರಿಗೆ ಸಂತಸದ ಸುದ್ದಿಯೊಂದನ್ನು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘವು ನೀಡಿದೆ.ಉತ್ತಮ ದರ್ಜೆಯ ರಬ್ಬರ್ ಬೀಜಗಳನ್ನು ಖರೀದಿ ಮಾಡಲು ಮುಂದಾಗಿದ್ದು ಕಿಲೋ ಒಂದರ ದರ ರೂ.23ರಂತೆ ನಿಗದಿಪಡಿಸಿದ್ದು ಹೆಚ್ಚಿನ ಮಾಹಿತಿಗಾಗಿ ಸಂಘವನ್ನು ಸಂಪರ್ಕಿಸಲು…
ಸೇವಾ ಭಾರತಿ ಮತ್ತು ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ ಜೇನು ಕೃಷಿ ಕಾರ್ಯಗಾರ
ಬೆಳ್ತಂಗಡಿ: ಸೇವಭಾರತಿ ಕನ್ಯಾಡಿ ಇದರ ಆಶ್ರಯದಲ್ಲಿ ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಜ.31 ರಂದು ಸೇವಾ ಭಾರತಿ ಪ್ರಧಾನ ಕಚೇರಿಯಾದ ಸೇವಾನಿಕೇತಾನದಲ್ಲಿ ಸೇವಾ ಧಾಮದ ಮೂಲಕ ಗುರುತಿಸಲ್ಪಟ್ಟ ಬೆನ್ನು ಮೂಳೆ ಮುರಿತಕ್ಕೊಳಗಾದ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ…
Big News : ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ…
ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ರೈತ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಪ್ರತಿವರ್ಷ 6,000 ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಯೋಜನೆಯಡಿಯಲ್ಲಿ 1…
ಮುಂಗಾರಿಗೆ ಮೊದಲೇ ರೈತ ಸಮುದಾಯಕ್ಕೆ ಭರ್ಜರಿ ಕೊಡುಗೆ: ಮೋದಿ ಸರ್ಕಾರದಿಂದ ಐತಿಹಾಸಿಕ ನಿರ್ಧಾರ
ನವದೆಹಲಿ: ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ರಸಗೊಬ್ಬರ ಸಬ್ಸಿಡಿ ಹೆಚ್ಚಲ ಮಾಡಲಾಗಿದೆ. ಮುಂಗಾರಿಗೆ ಮೊದಲು ರಸಗೊಬ್ಬರಕ್ಕೆ ಕೇಂದ್ರದಿಂದ ಬಂಪರ್ ಸಬ್ಸಿಡಿ ಪ್ರಕಟಿಸಲಾಗಿದೆ. ಕಳೆದ ವರ್ಷದಂತೆಯೇ 1200 ರೂ.ಗೆ ಡಿಎಪಿ ಲಭ್ಯವಾಗಲಿದೆ. ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲವಾಗುವಂತರ ಕೇಂದ್ರ ಸರ್ಕಾರ…
ವಿಶ್ವದ ಅತೀ ದುಬಾರಿ ತರಕಾರಿಯನ್ನು ಬೆಳೆದ ಬಿಹಾರದ ರೈತ! ಒಂದು ಕೆ.ಜಿ ತರಕಾರಿಗೆ 1ಲಕ್ಷ ಮೌಲ್ಯ! ರೈತನ ಕಾರ್ಯವನ್ನು ಶ್ಲಾಘಿಸಿ ಟ್ವೀಟ್ ಮಾಡಿದ ಐಎಎಸ್ ಅಧಿಕಾರಿ!
ಪಾಟ್ನಾ: ಬಿಹಾರದ ರೈತರೊಬ್ಬರು ವಿಶ್ವದ ಅತೀ ದುಬಾರಿ ತರಕಾರಿಯನ್ನ ಬೆಳೆದಿದ್ದಾರೆಂದು ಭಾರೀ ಸುದ್ದಿಯಾಗ್ತಿದೆ. ಈ ಬೆಳೆ ಭಾರತದ ರೈತರಿಗೆ ಗೇಮ್ ಚೇಂಜರ್ ಆಗಲಿದೆ ಎಂದು ಐಎಎಸ್ ಅಧಿಕಾರಿಯೊಬ್ಬರು ಶ್ಲಾಘಿಸಿದ್ದು, ರೈತನ ಸ್ಟೋರಿ ಈಗ ವೈರಲ್ ಆಗ್ತಿದೆ. ಬಿಹಾರದಲ್ಲಿ ಇದೇ ಮೊದಲ ಬಾರಿಗೆ,…
















