ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

ಬೆಳ್ತಂಗಡಿ: ಉಜಿರೆಯ ಶ್ರೀ ಮಂಜುನಾಥೇಶ್ವರ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಂಗ್ಯಚಿತ್ರ ಬರಹಗಾರರಾದ ಶೈಲೇಶ್ ಉಜಿರೆಯವರು ರಸ್ತೆ ಸುರಕ್ಷತೆಯ ಬಗ್ಗೆ ರಾಷ್ಟ್ರೀಯ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಶೇಷ ಬಹುಮಾನವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ತಂದೆಯ…

20 ಲಕ್ಷ ಕೋಟಿ ಮತ್ತು ಸೊನ್ನೆಗಳು ……

ಹಲೋ….. ಬೇಗ 20ಲಕ್ಷ ಕೋಟಿಗೆ ಸೊನ್ನೆ ಎಷ್ಟು ಅಂತ ಹೇಳು…. ಮಗಳು ತಲೆ ತಿಂತಿದ್ದಾಳೆ…. ಚಿತ್ರ: ಖ್ಯಾತ ವ್ಯಂಗ್ಯ ಚಿತ್ರ ಕಲಾಗಾರ ಶೈಲೇಶ್ ಉಜಿರೆ

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…

ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ

ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ‌ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…

ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಶೀಘ್ರವೇ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ…

ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಮೇ 3ರಂದು…

ಲಾಕ್ ಡೌನ್ ಸಂಕಟದಲ್ಲಿದ್ದ ಬಡ ಕುಟುಂಬಗಳ ನೆರವಿಗೆ ಬಂದ ಜನಸ್ಸೇಹಿ ಬೀಟ್ ಪೋಲೀಸ್ ಶಶಿಕುಮಾರ್

ಕಡಿರುದ್ಯಾವರ: ವಿಶ್ವಾದ್ಯಂತ ಕೊರೋನಾ ಮಹಾಮಾರಿ ಸೋಂಕು ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್ ಡೌನ್ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಗ್ರಾಮ ಹಲವು ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ಸಹಾಯ ಹಸ್ತ ಮಾಡಿದ ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಶಶಿಕುಮಾರ್. ಮನೆಯೊಳಗಿನ ಜಗಳದಿಂದ ಹಿಡಿದು ದೇಶದೊಳಗಿನ…

You Missed

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ
ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:
ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ