ಅಂಕಣ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಟ್ವೀಟ್ ಅಭಿಯಾನ! ಲಕ್ಷಕ್ಕೂ ಅಧಿಕ ಟ್ವೀಟ್ ಮೂಲಕ ಕರಾವಳಿಗರ ಕೂಗು ಕೇಂದ್ರಕ್ಕೆ ರವಾನೆ!

“ನಾನು ನನ್ನ ತುಳುನಾಡು”

🖊️ಪ್ರವೀಶ್ ಕುಲಾಲ್ ಬೀರಿಕುಂಜ ನಾನು ನನ್ನ ತುಳುನಾಡಿನ ಬಗ್ಗೆ ಹೆಚ್ಚಾಗಿ ತುಳುವಿನಲ್ಲೇ ಲೇಖನ ಬರೆಯುತ್ತಿದ್ದೆ. ಈ ಪುಟ್ಟ ಲೇಖನವನ್ನು ಕನ್ನಡ ದಲ್ಲಿ ಬರೆಯಲು ತೀರ್ಮಾನಿಸಿದೆ ಯಾಕೆಂದರೆ "ತುಳುನಾಡನ್ನು...

ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು!  ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ. ಇತ್ತೀಚೆಗಂತೂ ಆನ್...

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ…….?

ಬಡ ಅಜ್ಜಿಯ ಗುಡಿಸಲಿಗೆ ಬಂದರು ಜಿಲ್ಲಾಧಿಕಾರಿ! ಅಲ್ಲಿಯೇ ಊಟ ಮಾಡಿ, ಹೋಗುವಾಗ ಅಜ್ಜಿ ಕೈಗೆ ಕವರ್ ಕೊಟ್ಟರು! ಆದರೆ ಅದರಲ್ಲಿ ದುಡ್ಡಿರಲಿಲ್ಲ, ಬೇರೇನಿತ್ತು ಗೊತ್ತಾ.......? ಕರುಣೆ, ದಯೆ...

‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ  ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ" ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ. ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ...

ತಾಮ್ರದ ಲೋಟದಲ್ಲಿ ನೀರು ಕುಡಿದರೇ ಏನಾಗುತ್ತೆ!? ಹಲವು ಮಾರಕ ಕಾಯಿಲೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಬಹುದೇ

ತಾಮ್ರದ ಲೋಟದಲ್ಲಿ ನೀರು ಕುಡಿದರೇ ಏನಾಗುತ್ತೆ!? ಹಲವು ಮಾರಕ ಕಾಯಿಲೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಬಹುದೇ

ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು...

ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ. ರಾಷ್ಟ್ರ ಮಟ್ಟದ...

ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು!  ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ...

ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ...

ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು

ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು

ಸ್ವಾಮಿ ವಿವೇಕಾನಂದರ ಜನನ, ಬಾಲ್ಯ ಹಾಗೂ ಶಿಕ್ಷಣ: ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರನಾಥ. ಸ್ವಾಮಿ ವಿವೇಕಾನಂದರ ಜನ್ಮವು ದಿನಾಂಕ 12 ಜನವರಿ, 1863ರಲ್ಲಿ ಕೊಲ್ಕತ್ತಾದಲ್ಲಿ ಆಯಿತು....

ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!

ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!

🖊️ಭರತ್ ರಾಜ್ ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ...

Page 1 of 3 1 2 3