‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ
“ವಾಟ್ಸಾಪ್ ರಾಮಾಯಣ” ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ. ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು.…
ತಾಮ್ರದ ಲೋಟದಲ್ಲಿ ನೀರು ಕುಡಿದರೇ ಏನಾಗುತ್ತೆ!? ಹಲವು ಮಾರಕ ಕಾಯಿಲೆಯಿಂದ ಮುಕ್ತಿ ಪಡೆಯಲು ಸಹಕಾರಿಯಾಗಬಹುದೇ
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ ಇನ್ನೆಂದೂ ನೀವು ಸ್ಟೀಲ್ ಲೋಟಗಳ ಕಡೆ ತಿರುಗಿಯೂ ನೋಡುವುದಿಲ್ಲ.. ಹೌದು, ದಿನ…
ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ
ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ. ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ…
ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ
🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ…
ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ
✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ…
ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು
ಸ್ವಾಮಿ ವಿವೇಕಾನಂದರ ಜನನ, ಬಾಲ್ಯ ಹಾಗೂ ಶಿಕ್ಷಣ: ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರನಾಥ. ಸ್ವಾಮಿ ವಿವೇಕಾನಂದರ ಜನ್ಮವು ದಿನಾಂಕ 12 ಜನವರಿ, 1863ರಲ್ಲಿ ಕೊಲ್ಕತ್ತಾದಲ್ಲಿ ಆಯಿತು. ಬಾಲ್ಯದಲ್ಲಿಯೇ ವಿವೇಕಾನಂದರ ವರ್ತನೆಯಲ್ಲಿ ಎರಡು ವಿಷಯಗಳು ಪ್ರಖರವಾಗಿ ಕಂಡು ಬರತೊಡಗಿತು. ಅವರು ಪ್ರವೃತ್ತಿಯಿಂದಲೇ…
ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!
🖊️ಭರತ್ ರಾಜ್ ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ…
ಮೂತ್ರಪಿಂಡದ ಸುಗಮ ಕಾರ್ಯಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ
(ಸಂಗ್ರಹ ಬರಹ) .🖊️ 📖 “ನಮೋ ರಾಷ್ಟ್ರಭಕ್ತರು“ ದೇಹದ ಆರೋಗ್ಯ ಸೌಖ್ಯವಾಗಿರಬೇಕೆಂದರೆ ದೇಹಕ್ಕೆ ಹೃದಯ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಮೂತ್ರಪಿಂಡಗಳು. ದೇಹದ ತ್ಯಾಜ್ಯ ಮತ್ತು ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡುವುದಲ್ಲದೆ, ದೇಹದಿಂದ ಹಾನಿಕಾರಕ ವಿಷವನ್ನು ಮೂತ್ರದ ರೂಪದಲ್ಲಿ ತೆಗೆದುಹಾಕುವ ಮಹತ್ಕಾರ್ಯವನ್ನು…
ದತ್ತಜಯಂತಿಯ ಮಹತ್ವವೇನು?, ದತ್ತಾತ್ರೇಯನಲ್ಲಿ ಜ್ಞಾನ, ವಾತ್ಸಲ್ಯ ಮತ್ತು ವೈರಾಗ್ಯ ಇವುಗಳ ಸೊಗಸಾದ ಸಂಗಮವಿದೆ.
🖊️ಶ್ರೀ. ವಿನೋದ ಕಾಮತ,ಸನಾತನ ಸಂಸ್ಥೆ, ಕರ್ನಾಟಕ ಡಿಸೆಂಬರ್ ೨೯ ರಂದು, ಮಾರ್ಗಶಿರ ಶುಕ್ಲ ಪೌರ್ಣಿಮೆಯಂದು ದತ್ತಜಯಂತಿ ಇದೆ. ದತ್ತಜಯಂತಿಯ ದಿನದಂದು ಪೃಥ್ವಿಯ ಮೇಲೆ ಶ್ರೀದತ್ತ ತತ್ತ್ವವು ಇತರ ದಿನಗಳ ತುಲನೆಗಿಂತ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಈ ದಿನದಂದು ದತ್ತನ…
ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ
ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ…















