ಶ್ರೀರಾಮನ ಪುಣ್ಯ ಭೂಮಿಯಲ್ಲಿ ಕಾಣಿಸಿಕೊಂಡ DR. BRO “ಅಯೋಧ್ಯೆ ದರ್ಶನ” ವಿಡಿಯೋ ದೊಂದಿಗೆ ಕಾಣಿಸಿಕೊಂಡ ಖ್ಯಾತ ಯೂಟೂಬರ್
ಅಯೋಧ್ಯೆ: ಕರ್ನಾಟಕದ ಜನ ಮೆಚ್ಚಿದ ದೇಶ ವಿದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕರ್ನಾಟಕದ ಯುವಕ Dr. BRO ಕೊನೆಗೂ ಅಯೋಧ್ಯೆಯ ಶ್ರೀರಾಮನ ಪುಣ್ಯ ಭೂಮಿಯಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಲಕ್ಷಾಂತರ ಮಂದಿ ಕೊಂಡಾಡುವ ಅನೇಕ ಯೂಟ್ಯೂಬರ್‌ಗಳಲ್ಲಿ ಡಾ.ಬ್ರೋ ಕೂಡಾ ಒಬ್ಬರು. ಅಂತಹ…
ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ
ಶ್ರೀಕೃಷ್ಣ ಜನ್ಮಾಷ್ಟಮಿ ಕೃಪೆ: ಸನಾತನ ಧರ್ಮ ಗ್ರಂಥಗಳು ಆಚರಣೆ ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ,…
ಕರಾವಳಿಯ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆ
ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ವರ್ಷದ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ದಪಡಿಸಿದ್ದು , ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಪಟ್ಟಿಯ ಪ್ರಕಾರ ಮೊದಲ ಕಂಬಳವು ಮೂಡುಬಿದಿರೆಯಲ್ಲಿ 27ರಂದು ನಡೆಯಲಿದ್ದು, ಡಿ. 11ರಂದು ಹೊಕ್ಕಾಡಿ,…
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ
ಹಾವೇರಿ: ಫೆಬ್ರವರಿ 26, 27 ಮತ್ತು 28 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್…
ರಾಷ್ಟ್ರಾಭಿಮಾನವನ್ನು ಜಾಗೃತಗೊಳಿಸುವ ಕೃತಿ ಮಾಡಿ ನಿಜವಾದ ಅರ್ಥದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸೋಣ !
‘ರಾಷ್ಟ್ರಾಭಿಮಾನದ ಅಭಾವ’ವೇ ದೇಶದ ಎಲ್ಲಾ ಸಮಸ್ಯೆಗಳ ಹಿಂದಿನ ಕಾರಣ…..! ಇಂದು ದೇಶದಲ್ಲಿ ಹಲವಾರು ಆಂತರಿಕ ಮತ್ತು ಬಾಹ್ಯ ಸಮಸ್ಯೆಗಳಿವೆ. ದೇಶದಲ್ಲಿಅನೇಕ ದೇಶದ್ರೋಹಿ ಶಕ್ತಿಗಳು ದಂಗೆ, ಗಲಭೆ, ಹಿಂಸೆ, ಹತ್ಯೆಯಂತಹ ಘಟನೆಗಳ ಮೂಲಕ ಖಾಲಿಸ್ಥಾನ, ಮೊಘಲಸ್ಥಾನ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದ…
ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.…
ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ?
ಈ ವರ್ಷ ನವೆಂಬರ್ 13 ರಿಂದ 16 ಈ ಅವಧಿಯಲ್ಲಿ ದೀಪಾವಳಿ ಹಬ್ಬವಿದೆ. ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಸಂಚಾರಸಾರಿಗೆ ನಿರ್ಬಂಧವನ್ನು ಹಂತಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಜನಜೀವನ ಮೊದಲಿನಂತಾಗುತ್ತಿದ್ದರೂ, ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ನಿರ್ಬಂಧಗಳಿಂದ ನಿತ್ಯದಂತೆ ದೀಪಾವಳಿಯನ್ನು ಆಚರಿಸಲು ಮಿತಿ ಇದೆ. ಇಂತಹ…
ಅಕ್ಟೋಬರ್ 17ರಿಂದ ವಿಶ್ವವಿಖ್ಯಾತ ಮೈಸೂರು ದಸರಾ!
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯು ಅಕ್ಟೋಬರ್ 17ರ ಬೆಳಗ್ಗೆ 7.45 ರಿಂದ 8.15ರೊಳಗೆ ನಡೆಯಲಿದೆ. ದಸರಾ ಆಚರಣೆ ಸಂಬಂಧ ಇಂದು ದಸರಾ ಕಾರ್ಯಕಾರಣಿ ಸಭೆ ನಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.…
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ
ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು. ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.…
ಮರ, ಗಿಡಗಳಿಗೆ ರಕ್ಷೆಯನ್ನು ಕಟ್ಟಿ ವಿಶಿಷ್ಟ ರೀತಿಯಲ್ಲಿ ‘ವೃಕ್ಷಾ ಬಂಧನ’ ಆಚರಣೆ ಮಾಡಿದ ಪ್ರಕೃತಿ ಪ್ರೇಮಿಗಳು
ಮಂಗಳೂರು: ಮನುಷ್ಯ , ಮಾನವೀಯ ಸಂಬಂಧ ಇನ್ನೂ ಹತ್ತಿರ ಹತ್ತಿರ ಆಗಬೇಕು ಎಂದು ಜಗತ್ತೇ ಸಾರುವ ಸಂದರ್ಭದಲ್ಲೇ ಕೋರೋನ ಎಂಬ ಸಾಂಕ್ರಾಮಿಕ ರೋಗದಿಂದ ಇಡೀ ವಿಶ್ವದಲ್ಲೇ ಮನುಷ್ಯ ಮನುಷ್ಯರೇ ದೂರ ಆಗುವ ಮಾನವೀಯ ಸಂಬಂಧಗಳೇ ಮುರಿದು ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು. ಇಂತಹ…