ದುಷ್ಟರ ಸಂಹಾರಿಣಿ ನವದುರ್ಗೆಯರ ಆರಾಧನೆಯ ಮಹತ್ವ ಮತ್ತು ಆಚರಣೆಯ ಪದ್ಧತಿ

ನವರಾತ್ರಿ ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ…

ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ

ಶ್ರೀಕೃಷ್ಣ ಜನ್ಮಾಷ್ಟಮಿ ಕೃಪೆ: ಸನಾತನ ಧರ್ಮ ಗ್ರಂಥಗಳು ಆಚರಣೆ ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ,…

ಅಭಿವೃದ್ಧಿಯ ಚಿಂತನೆಯಲ್ಲಿ ಬೆಳ್ತಂಗಡಿ: ಜನಸಾಮಾನ್ಯರ ಹೊಸ ಯೋಜನೆ, ಯೋಚನೆ ಹಾಗೂ ಬೇಡಿಕೆ ಸೂಚಿಸಲು ಇಲ್ಲಿದೆ ಅವಕಾಶ

ಬೆಳ್ತಂಗಡಿ: 81ಗ್ರಾಮಗಳನ್ನು ಒಳಗೊಂಡ ಬಹು ದೊಡ್ಡ ತಾಲೂಕುಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಮುಂದಿನ 5ವರ್ಷದಲ್ಲಿ ಅಭಿವೃದ್ದಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರಿಂದ ಹಿಡಿದು ಎಲ್ಲರಿಗೂ ಅನುಕೂಲ ಆಗುವಂತಹ ಹೊಸ ಯೋಜನೆಗಳನ್ನು ನಿಮ್ಮ ಯೋಚನೆಯ ಮಟ್ಟದಲ್ಲಿ ಬರೆದು ನಮಗೆ ಕಳುಹಿಸಿ ನಮ್ಮ ವಿಳಾಸ email…

ಜಾರ್ಖಂಡ್ ಮೂಲದ ಮಾನಸಿಕ ಅಸ್ವಸ್ಥ ಯುವಕನನ್ನು ತಾಯ್ನಾಡಿಗೆ ಕರೆದು ಕೊಂಡು ಹೋಗಿ ಕುಟುಂಬ ಸದಸ್ಯರಿಗೆ ಒಪ್ಪಿಸಿದ ಬೆಳ್ತಂಗಡಿಯ ಯುವಕರ ತಂಡ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೋಮಂತ್ತಡ್ಕದಲ್ಲಿ ಕಳೆದ ಮೂರು ವರ್ಷದ ಹಿಂದೆ ಪ್ರತಿದಿನ ತಿರುಗಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಗಮನಿಸಿದ ಸರಕಾರಿ ಬಸ್ ಚಾಲಕ ನಾರಾಯಣ ಪೂಜಾರಿಯವರು ಸೋಮಂತ್ತಡ್ಕದಲ್ಲಿರುವ ಸಂಗಮ್ ಹೋಟೆಲ್‌ ಮಾಲೀಕ ಅಬ್ದುಲ್ ಲತೀಫ್ ಎಂಬವರಿಗೆ ಈ ಬಗ್ಗೆ ಮಾಹಿತಿ ನೀಡಿದಾಗ ಅವನನ್ನು…

ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ. ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ…

“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ,…

ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ…

ಬಟರ್ ಫ್ರೂಟ್ ನಲ್ಲಿದೆ ದಿವ್ಯ ಔಷಧ ! ಬಟರ್ ಫ್ರೂಟ್ ತಿನ್ನಿರಿ ಆರೋಗ್ಯ ವೃದ್ದಿಸಿಕೊಳ್ಳಿರಿ…

ಮುಂಗಾರು ಚುರುಕಾಗುವ ಮುನ್ನ ಕೃಷಿ ಚಟುವಟಿಕೆಗಳು ಚುರುಕುಗೊಳ್ಳ ಬೇಕಾಗಿದೆ. ಗಿಡ ಮರ ನೆಡುವ ಮುನ್ನ ಸಾಕಷ್ಟು ತಯಾರಿ ನಡೆಸಬೇಕಾಗುತ್ತದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಬೀಜಗಳನ್ನು ನೆಟ್ಟು ಸಸಿಗಳನ್ನು ಮಾಡಿಕೊಳ್ಳಬೇಕು. ತಯಾರಾದ ಸಸಿ ನೆಡಲು ಮುಂಗಾರಿನ ಸಮಯ ಸುಸಮಯ. ತೇವಾಂಶ ಉಪಯೋಗಿಸಿಕೊಂಡು ಬೇರುಗಳು ಆಳಕ್ಕಿಳಿದು…

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…

ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ

ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ‌ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…

You Missed

ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ  ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ
ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು
ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ
ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ
ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ