ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ
ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಗಸ್ಟ್ 15ರಂದು…
ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ
ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…
ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ
ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…
“ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”
ಐಐಟಿ ದೆಹಲಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಎಕ್ಸೆಲ್ ವಿದ್ಯಾರ್ಥಿಗಳ ಆಯ್ಕೆ ಗುರುವಾಯನಕೆರೆ, ಜೂನ್ 18: ಭಾರತದ ಪ್ರತಿಷ್ಠಿತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್‌ಐಟಿ, ಐಐಐಟಿ ಹಾಗೂ ಇತರೆ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್‌ಟಿಐ) ಪ್ರವೇಶಕ್ಕಾಗಿ ಕೇಂದ್ರ ಶಿಕ್ಷಣ…
ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ
ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…
ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್
ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…
ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?
🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…
ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ
ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…
ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಎಕ್ಸೆಲ್ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್…
















