ಕುಂಕುಮ, ಬಳೆ ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ!
ಬೆಂಗಳೂರು: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ…
ರಾಜ್ಯಾದ್ಯಂತ ಫೆ.16 ರಿಂದ ಪಿಯುಸಿ, ಪದವಿ ಕಾಲೇಜು ಆರಂಭ : ಶಿಕ್ಷಣ ಸಚಿವ BC ನಾಗೇಶ್
ಬೆಂಗಳೂರು : ರಾಜ್ಯದಲ್ಲಿ ಫೆಬ್ರವರಿ 16 ರಿಂದ ಪದವಿ ಪೂರ್ವ ಹಾಗೂ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿಚಾರವಾಗಿ ವಿವಾದಗಳು ಎದ್ದಿದ್ದು ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ…
ಸೋಮವಾರದಿಂದ 10ನೇ ತನಕದ ತರಗತಿಗಳು ಪುನರಾರಂಭ: ಸಿ.ಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನಕದ ತರಗತಿಗಳನ್ನು ಪುನರಾರಂಭಿಸಲು ಸರಕಾರ ನಿರ್ಧಾರಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಸಚಿವ, ಉನ್ನತ ಶಿಕ್ಷಣ ಸಚಿವ, ಗೃಹ ಸಚಿವರ ಜೊತೆ ಸಭೆ ನಡೆಸಿದ…
ಹಿಜಾಬ್/ಕೇಸರಿ ಸಂಘರ್ಷ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು…
ಬೆಳ್ತಂಗಡಿ ತಾಲೂಕಿನಾದ್ಯಂತ 8000 ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ನವಚೇತನ ಟ್ರಸ್ಟ್ ಬೆಂಗಳೂರು
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.) ಕಾನರ್ಪ, ಕಡಿರುದ್ಯಾವರ ಮತ್ತು ಸೇವಾಭಾರತಿ ಟ್ರಸ್ಟ್ (ರಿ.) ಕನ್ಯಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಯಾಲಬೈಲು ಇದರ ಸಂಯುಕ್ತ ಆಶ್ರಯದಲ್ಲಿ ನವಚೇತನ ಟ್ರಸ್ಟ್ ಬೆಂಗಳೂರು ಇವರ ಕೊಡುಗೆಯ ಬರಹ ಪುಸ್ತಕಗಳ ವಿತರಣಾ ಕಾರ್ಯಕ್ರಮ ಕೋಡಿಯಾಲಬೈಲು…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವದುರ್ಗಾ ತಾಲೂಕಿಗೆ 23 ಜ್ಞಾನದೀಪ ಶಿಕ್ಷಕರ ಒದಗಣೆ / ಓದುವ ಹವ್ಯಾಸವನ್ನು ರೂಢಿಸಿಕೊಂಡು ಶಿಕ್ಷಕರು ಯಶಸ್ವಿಯ ಹಾದಿಯಲ್ಲಿ ಸಾಗಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಇಂದಿರಾ
ದೇವದುರ್ಗಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ದೇವದುರ್ಗಾ ತಾಲೂಕಿನ ಗ್ರಾಮೀಣ ಸರಕಾರಿ ಶಾಲೆಯ ಶಿಕ್ಷಕರ ಸಮಸ್ಯೆ ಸರಿದೂಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ತಾಲುಕಿನ 23 ಸರಕಾರಿ ಶಾಲೆಗೆ ಜ್ಞಾನದೀಪ ಶಿಕ್ಷಕರನ್ನು ನೇಮಕ…
ಪಠ್ಯ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತ ಮಾಡಲು ಚಿಂತನೆ! : ಬಿ.ಸಿ. ನಾಗೇಶ್
ಶಿವಮೊಗ್ಗ: ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು. ರಜೆ ಕಡಿಮೆಮಾಡಿ ಕಲಿಕಾ ಅವಧಿ ನಷ್ಟ ಸರಿದೂಗಿಸಲು ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತಗೊಳಿಸದೆ ಪಾಠಗಳನ್ನು ಪೂರ್ಣಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.…
“ದರ್ಪಣ ಇದು ಅರಿವಿನ ದೀವಿಗೆ” ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಚಿತ್ರ-ಕವನ ಸ್ಪರ್ಧೆಗೆ ಆಹ್ವಾನ
ದರ್ಪಣ ಇದು ಅರಿವಿನ ದೀವಿಗೆ ತಂಡ ರೇಡಿಯೋ ನಿನಾದ, ಮಡಿಲು ಸಾಂಸ್ಕೃತಿಕ ಟ್ರಸ್ಟ್(ರಿ), ಮಂಗಳೂರು ಮತ್ತು ಕುತೂಹಲ ಕಲರವ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಚಿತ್ರ-ಕವನ ಸ್ಪರ್ಧೆಯನ್ನು ಏರ್ಪಡಿಸಿದೆ. ಭಾಗವಹಿಸಲಿಚ್ಚಿಸುವ ಸ್ಪರ್ಧಾರ್ಥಿಗಳು ಯಾವುದಾದರೂ ವಸ್ತು-ವಿಷಯವನ್ನಿಟ್ಟುಕೊಂಡು ಕವನವನ್ನು ರಚಿಸಬೇಕು. ಕವನಕ್ಕೆ ಪೂರಕವಾದ ಫೋಟೋ…
ದ್ವಿತೀಯ ಪಿ.ಯು.ಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಸರಕಾರದಿಂದ ಹೈಕೋರ್ಟ್ ಗೆ ಹೇಳಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ…
BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!
ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ…