ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು…
ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ
ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ ನ್ಯೂನತೆಯನ್ನು…
ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಒಂದು ಅಂಕದ ಕನಿಷ್ಠ 30 ಪ್ರಶ್ನೆ ನೀಡಲು ಇಲಾಖೆ ನಿರ್ಧಾರ!
ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ, ಲಾಕ್‌ಡೌನ್ ಮತ್ತು ಶಾಲೆಗಳನ್ನು ದೀರ್ಘಕಾಲ ಮುಚ್ಚಿದ್ದರಿಂದ ಮತ್ತು ತೊಂದರೆಗಳಿಂದಾಗಿ ಹೆಚ್ಚಿನ ಶೈಕ್ಷಣಿಕ ದಿನಗಳು ಮುಗಿದು ಹೋಗಿವೆ ಎಂಬ ಅಂಶವನ್ನು ಪರಿಗಣಿಸಿ, ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ಅಂಕವನ್ನು ಹೊಂದಿರುವ ಕನಿಷ್ಠ 30 ಪ್ರಶ್ನೆಗಳನ್ನು ನೀಡಲು ಇಲಾಖೆ…
ಮಂಡ್ಯದಿಂದ ದಕ್ಷಿಣ ಕನ್ನಡಕ್ಕೆ ಉಪನ್ಯಾಸಕರೊರ್ವರ ದಿಡೀರ್ ವರ್ಗಾವಣೆ! ವಿದ್ಯಾರ್ಥಿಗಳಿಂದ ವರ್ಗಾವಣೆ ರದ್ದು ಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವರವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
“ಎಕ್ಸೆಲ್” ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಣಕ್ರಾಂತಿ ಮಾಡಿದ ಎಕ್ಸೆಲ್ ಶಿಕ್ಷಣ ಸಂಸ್ಥೆ ಇದೀಗ ತನ್ನ ವಿದ್ಯಾಸಂಸ್ಥೆಯನ್ನು ವಿಸ್ತರಿಸುತ್ತಾ ನೂತನವಾಗಿ ನಿರ್ಮಿಸಿದ ಕಟ್ಟಡದಲ್ಲಿ ಶೈಕ್ಷಣಿಕ ಕಾರ್ಯಚಟುವಟಿಗಳ ಮತ್ತು ಪ್ರಯೋಗಾಲಯಗಳ ಉದ್ಘಾಟನಾ ಸಮಾರಂಭವು ಇದೇ ಬರುವ 22/02/2021 ಸೋಮವಾರದಂದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು…
6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಸರ್ಕಾರದ ಗ್ರೀನ್ ಸಿಗ್ನಲ್!
ಬೆಂಗಳೂರು: ಕೋವಿಡ್ 19 ಮಹಾಮಾರಿಯಿಂದಾಗಿ ಮುಚ್ಚಿದ್ದ ಶಾಲೆಗಳು ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ…
ಹೊಸ ಕೊರೋನಾ ವೈರಸ್ ಭೀತಿ CBSE ಪರೀಕ್ಷೆಗಳು ಮುಂದೂಡಿಕೆ
ನವದೆಹಲಿ : ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಇದರ ಮಧ್ಯೆ…
ಕೊರೋನಾ ಕರಿಛಾಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 01 ರಿಂದ ಪ್ರಾರಂಭಿಸಲು ಸರಕಾರದ ತಿರ್ಮಾನ
ಬೆಂಗಳೂರು: ಕೊರೋನಾ ಸಮಸ್ಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 1 2021ರಿಂದ ಪುನರಾರಂಭಿಸಲು ಸರಕಾರ ಮುಂದಾಗಿದೆ. ಜನವರಿ 1ರಿಂದ 10ನೆತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ. ಜನವರಿ 1ರಿಂದ 10 ಮತ್ತು…
ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆಯವರಿಗೆ ಪಿ.ಎಚ್.ಡಿ ಪದವಿ
ಉಜಿರೆ: ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ…
ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ
ಬೆಳ್ತಂಗಡಿ: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ…
