ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.91.83 ಫಲಿತಾಂಶ
ಧರ್ಮಸ್ಥಳ: ಪ್ರಸಕ್ತ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಿಂದ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.91.83 ಫಲಿತಾಂಶ ಬಂದಿರುತ್ತದೆ. 12 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ ಉಳಿದಂತೆ…
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ
ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ…
ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ
ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮರುಪ್ರಸಾರ
ಇಂದು21/07/2020ರ ಸೇತುಬಂಧ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಇಂದು21/07/2020ರ ಸೇತುಬಂದ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ನಾಳೆಯಿಂದ ಚಂದನ ವಾಹಿನಿಯಲ್ಲಿ 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ‘ಸೇತುಬಂಧ’ ಪ್ರಸಾರವಾಗಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬಾಲಕಿಯರದ್ದೇ ಮೇಲುಗೈ, ಉಡುಪಿ ದ.ಕ ಜಿಲ್ಲೆಗಳು ಅಗ್ರಸ್ಥಾನದಲ್ಲಿ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ…
SSLC ಪರೀಕ್ಷಾ ಮೌಲ್ಯ ಮಾಪನದಲ್ಲಿ 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯಿತಿ ನೀಡಿದ ಸರಕಾರ!
ಬೆಂಗಳೂರು : ಕೊರೋನಾ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದೀಗ ಬಾಕಿ ಇರುವುದು ಮಾತ್ರ ಮೌಲ್ಯಮಾಪನದ ನಂತ್ರ ಫಲಿತಾಂಶ ಪ್ರಕಟಣೆ. ಇದಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಎಸ್…
ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ತುಮಕೂರು: ನಗರದ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದರು. ಬೆಳಿಗ್ಗೆಯೇ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಮಠದ ಮಕ್ಕಳಿಗೆ ಉಪಾಹಾರ ಬಡಿಸಿದರು. ಪರೀಕ್ಷೆ ಮಾಡಿದ್ದು ಸರಿಯೇ…
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಪಡೆದ ಕುವೆಂಪು ವಿವಿ ಉಪ ಕುಲಸಚಿವೆ ಅಮಾನತು !
ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾನಿಲಯದ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವರಾದ ಡಿ. ವಿ. ಗಾಯತ್ರಿಯವರನ್ನು ಸೇವೆಯಿಂದ ಅಮಾನತು ಮಾಡಿ ಕುವೆಂಪು ವಿವಿ ಕುಲಸಚಿವ ಎಸ್. ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ. ಡಿ. ವಿ. ಗಾಯಿತ್ರಿಯವರ ಮೇಲೆ ಸುಳ್ಳು ಜಾತಿ…
SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್
ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ…