SSLC ಪರೀಕ್ಷಾ ಮೌಲ್ಯ ಮಾಪನದಲ್ಲಿ 55 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯಿತಿ ನೀಡಿದ ಸರಕಾರ!
ಬೆಂಗಳೂರು : ಕೊರೋನಾ ಭೀತಿಯ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದೀಗ ಬಾಕಿ ಇರುವುದು ಮಾತ್ರ ಮೌಲ್ಯಮಾಪನದ ನಂತ್ರ ಫಲಿತಾಂಶ ಪ್ರಕಟಣೆ. ಇದಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಎಸ್…
ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ತುಮಕೂರು: ನಗರದ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದರು. ಬೆಳಿಗ್ಗೆಯೇ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಮಠದ ಮಕ್ಕಳಿಗೆ ಉಪಾಹಾರ ಬಡಿಸಿದರು. ಪರೀಕ್ಷೆ ಮಾಡಿದ್ದು ಸರಿಯೇ…
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಪಡೆದ ಕುವೆಂಪು ವಿವಿ ಉಪ ಕುಲಸಚಿವೆ ಅಮಾನತು !
ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾನಿಲಯದ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವರಾದ ಡಿ. ವಿ. ಗಾಯತ್ರಿಯವರನ್ನು ಸೇವೆಯಿಂದ ಅಮಾನತು ಮಾಡಿ ಕುವೆಂಪು ವಿವಿ ಕುಲಸಚಿವ ಎಸ್. ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ. ಡಿ. ವಿ. ಗಾಯಿತ್ರಿಯವರ ಮೇಲೆ ಸುಳ್ಳು ಜಾತಿ…
SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್
ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ…
ರಾಜ್ಯದಲ್ಲಿ ಇಂದಿನಿಂದ ನಡೆಯಲಿದೆ SSLC ಪರೀಕ್ಷೆ ವಿದ್ಯಾರ್ಥಿಗಳು ಆತಂಕಪಡದೆ ನಿರಾತಂಕವಾಗಿ ಪರೀಕ್ಷೆ ಬರೆಯಿರಿ ‘ಭಯ ಬೇಡ ಜಾಗೃತಿ ಇರಲಿ’
ಬೆಂಗಳೂರು: ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದೋಷರಹಿತವಾಗಿ ಪರೀಕ್ಷೆ ನಡೆಸಲು ಜುಲೈ 3…
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರದ ಗ್ರೀನ್ ಸಿಗ್ನಲ್
ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಖುಷಿಕೊಟ್ಟಿದೆ.…
ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲
ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ…
‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದ SDM ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರು
ಬೆಳ್ತಂಗಡಿ: ಉಜಿರೆ SDM ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರು ‘ಸ್ವಯಂ ಚಾಲಿತ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ, ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.ಮಾರುಕಟ್ಟೆಯಲ್ಲಿ ಕಾಲಿನಿಂದ ಬಳಸಬಹುದಾದ…
ನಿಯಮ ಮೀರಿ ಶಾಲೆಗಳನ್ನು ಪುನರಾರಂಭಿಸಲು ಮುಂದಾದರೆ ಕಠಿಣ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ
ಉಡುಪಿ: ಕೊರೋನಾ ವೈರಸ್ ಭೀತಿಯಿಂದ ಶಾಲೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪುನಾರಾಂಭಿಸುವ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲವೆಂದು ಶಿಕ್ಷಣಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಾಲೆಗಳನ್ನು ಪುನಾರಾಂಭಿಸುವ ಬಗ್ಗೆ ಸರಕಾವು ಯಾವುದೇ ಆದೇಶವನ್ನು ನೀಡಿಲ್ಲ ಪೋಷಕರ ಜೊತೆ ಚರ್ಚಿಸಿದ ನಂತರವೇ ಶಾಲೆಗಳನ್ನು…
SSLC ವಿದ್ಯಾರ್ಥಿಗಳಿಗೆ ಜೂನ್ 8ರಿಂದ ಸಹಾಯವಾಣಿ ಪ್ರಾರಂಭ
ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ SSLC ಪರೀಕ್ಷೆಗಳನ್ನು ಮುಂದೂಡಿದ್ದು ಇದೀಗ ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ…